Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲ ಅವರಿಂದ ಬಾಗಿನ ಅರ್ಪಣೆ

 

ಗದಗ: ಜಿಲ್ಲೆಯ ರೋಣ ಮತಕ್ಷೇತ್ರದ ಹಾಗೂ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಐತಿಹಾಸಿಕ ಪ್ರಸಿದ್ಧ ಕೆರೆಗೆ ಡಿ. 1ರಂದು ಬೆಳಿಗ್ಗೆ 11ಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮ ಜರುಗಲಿದೆ.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಬಾಗಿನ ಅರ್ಪಣೆ ಮಾಡುವರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಸಮಿತಿಗಳ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಡಂಬಳ ಹೋಬಳಿಯ ಎಲ್ಲ ಗ್ರಾಮಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವರು ಎಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related posts

ಕನಸು ನನಸಾಗಿಸಲು ಪೊಲೀಸ್ ಜೀಪ್ ಕದ್ದ ಭೂಪ…

satyadarshana

ದೇಶದ 80 ಕೋಟಿ ಜನರಿಗೆ ಇನ್ನೂ ಮೂರು ತಿಂಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಸೌಲಭ್ಯ › ಸಚಿವ ಸಿ.ಸಿ.ಪಾಟೀಲ

satyadarshana

ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ.

satyadarshana

Leave a Comment