Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿನೀಯ : ಅಕ್ಷಯ ಪಾಟೀಲ

 

ಉಗ್ರರನ್ನು ಹತ್ತಿಕ್ಕುವ ಕೆಲಸ ಆದಷ್ಟು ಬೇಗ ನಡೆಯಲಿ

ನರೇಗಲ್: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್‌ ಧಾಮದ ನಲ್ಲಿ ನಾಗರಿಕರ ಮೇಲೆ ಏ. 22ರಂದು ಉಗ್ರರ ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರಿಗೆ ಬುದ್ಧಿ ಕಲಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ ಹೇಳಿದರು.

ಈ ಕುರಿತು ಬುಧವಾರ ನೀಡಿದ ಪ್ರಕಟಣೆಯಲ್ಲಿ ಉಗ್ರರ ದಾಳಿಯನ್ನು ಖಂಡಿಸಿದರು. ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಈಗಾಗಲೇ ಮುಂದಾಗಿರುವುದ ಸ್ವಾಗತಾರ್ಹ. ದಾಳಿಯಲ್ಲಿ ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಅಕ್ಷಯ ಐ. ಪಾಟೀಲ

Related posts

ಸೂಡಿ ಗ್ರಾ,ಪಂ ಅಧ್ಯಕ್ಷೆಯಾಗಿ ಖಾದಿರಬಿ ಡಾಲಾಯತ ಆಯ್ಕೆ

satyadarshana

ಸತ್ಯ ದರ್ಶನ ಪತ್ರಿಕೆ ಲೋಕಾರ್ಪಣೆ

satyadarshana

ಹೊಸ ಮನೆ ಕಟ್ಟಲು ಮಾಡಿದ್ದ ಸುಮಾರು 20 ಲಕ್ಷ ರೂಪಾಯಿ ಸಾಲ ಮತ್ತು ಪತಿ ಕೊರೊನಾದಿಂದ ಮೃತಪಟ್ಟಿದ ಬಳಿಕ ಧೃತಿಗೆಟ್ಟಿದ್ದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಭಾರೀ ದುರಂತ ಸಂಭವಿಸಿದೆ

satyadarshana

Leave a Comment