Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡಾ.ಬಿ ಆರ್ ಅಂಬೇಡ್ಕರ ಜಯಂತಿ: ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ

ಕೊಪ್ಪಳ ಏಪ್ರಿಲ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.

ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ ಎಲ್ ಅರಸಿದ್ಧಿ, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ ಅವರು ಏಪ್ರೀಲ್ 14ರ ಬೆಳಗ್ಗೆ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನ ವನಕ್ಕೆ ಆಗಮಿಸಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜದ ಗಣ್ಯರು ಉಪಸ್ಥಿತರಿದ್ದರು.

Related posts

ಡಿಬೇಟ್ : ಎಲ್ಲದಕ್ಕೂ ಕುಮಾರಸ್ವಾಮಿ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾ?

cradmin

ಯಲಬುರ್ಗಾ ತಾಲೂಕಿನ ನ್ಯಾಯಾಂಗಕ್ಕೆ ಹೊಸ ಗರಿ; ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನೂತನ ನ್ಯಾಯಾಲಯ ಕಟ್ಟಡ ಲೋಕಾರ್ಪಣೆ

satyadarshana

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ. ಪ್ರಗತಿ ಪರಿಶೀಲನೆ ನಿಗದಿಪಡಿಸಿದ ಗುರಿ ಸಾಧಿಸಲು ಸೂಚನೆ

satyadarshana

Leave a Comment