Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ 

ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ

 ಬೆಂಗಳೂರು   :  ರಾಜ್ಯಾದ್ಯಂತ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ನ್ಯಾಯಯುತ ವೇತನ ಉದ್ಯೋಗ ಭದ್ರತೆ ಸರ್ಕಾರದ ಭರವಸೆಯ ಅನುಷ್ಠಾನದಿಂದ ವಂಚಿತರಾಗಿದ್ದು ಅವರೆಲ್ಲರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವಂತೆ ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಸಂಘ (ರಿ ) ದಿನಾಂಕ್ 15 ಏಪ್ರಿಲ್ 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ಮುಷ್ಕರ ಮತ್ತು ಪ್ರತಿಭಟನೆಗೆ ಕರೆ ನೀಡಿದೆ ಸರ್ಕಾರಕ್ಕೆ ತಮ್ಮದೇ ಆದ ನ್ಯಾಯ ಯುತ ಬೇಡಿಕೆಗಳನ್ನು ಈಡೇರಿಸಲು ಮುಷ್ಕರ ಹಮ್ಮಿಕೊಳ್ಳಲಾಗಿದೆ.

 ಅತಿಥಿ ಉಪನ್ಯಾಸಕರ ಹುದ್ದೆಯನ್ನು ಕ್ರಮಬದ್ಧಗೊಳಿಸಿ ದೀರ್ಘ ಕಾಲದಿಂದಲೂ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನಾಸಕರನ್ನು ಶೀಘ್ರ ನೇಮಿಸುದಲ್ಲದೆ ಸೇವೆಗೆ ತರುವುದು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ನೇಮಕಗೊಂಡಿರುವ ಶಾಶ್ವತ ಉನ್ಯಾಸಕರಂತೆ ಕಾರ್ಯನಿರ್ವಹಿಸುತ್ತಿದ್ದರು ತೀರಾ ಕಡಿಮೆ ಸಂಭಾವನೆ ನೀಡುತ್ತಿರುವುದು ಸಂಪೂರ್ಣ ಅಸಮಾನತೆ ಹಾಗೂ ಶೋಷಣೆಯಾಗಿದ್ದು ತಕ್ಷಣವೇ ಸಮಾನ ವೇತನ ನೀಡುವಂತೆ ಆಗ್ರಪಡೆಸುವುದು ಅಲ್ಲದೆ ಅತಿಥಿ ಉಪನ್ಯಾಸಕರಿಗೂ ಸೇವಾ ಭದ್ರತೆ. ಆರೋಗ್ಯ ವಿಮೆ. ಭವಿಷ್ಯ ನಿಧಿ. ಇತರೆ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಪಾಲ್ಗೊಂಡು ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಯಶವಂತ.ಆರೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ,

satyadarshana

ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದಕೊಟ್ಟಿರುವ ಪತ್ರಕರ್ತ ಮಂಜುನಾಥಗೆ ಮತ್ತೊಂದು ಉನ್ನತ ಹುದ್ದೆ

satyadarshana

ದೇಶಾದ್ಯಂತ ಭಾರೀ ಸುದ್ದಿಯಾಗಿರುವ ಲಖೀಂಪುರ ಹಿಂಸಾಚಾರ ಪ್ರಕರಣ ಈಗ ಸುಪ್ರೀಂ ಅಂಗಳ ತಲುಪಿದೆ..

satyadarshana

Leave a Comment