Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶಿರಹಟ್ಟಿ ಪೊಲೀಸ್ ಠಾಣೆಯ ಪರಿವಿಕ್ಷಣೆಗಾಗಿ ಆಗಿಮಿಸಿದ – ಎಸ್ಪಿ ರೋಹನ್ ಜಗದೀಶ್

 

ಶಿರಹಟ್ಟಿ: ಶುಕ್ರವಾರ ಪಟ್ಟಣ ಪೊಲೀಸ್ ಠಾಣೆಗೆ ವಾರ್ಷಿಕ ಪರಿವೀಕ್ಷಣೆಗಾಗಿ ಗದಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾದ ರೋಹನ್ ಜಗದೀಶ ಅವರು ಭೇಟಿ ನೀಡಿ ಪರಿಶೀಲನೆಯನ್ನು ಮಾಡಿದರು.

ಇದೇ ಸಮಯದಲ್ಲಿ ಶಿರಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ ಮಾಡೊಳ್ಳಿ ಅವರ ಮಗನಾದ ಶ್ರೀನಾಥ ಮಾಡೊಳ್ಳಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 96.48% ಮಾಡಿ ಎಸ್ ಎಫ್ ಸಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ ಬಂದಿರುವ ವಿಷಯ ತಿಳಿದು ಆ ವಿದ್ಯಾರ್ಥಿಯನ್ನು ಠಾಣೆಗೆ ಕರೆಯಿಸಿ ಸ್ವತಃ ಎಸ್ ಪಿ ರೋಹನ್ ಜಗದೀಶ ಅವರು ಸನ್ಮಾನ ಮಾಡದರು.

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ. ಸೋಮವಾರ.04.2023

satyadarshana

ಹಿಜಾಬ್​​ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್​​ಗೆ ಬರಲ್ಲ..! ಕಲಬುರಗಿಯ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು..!

satyadarshana

ರಾಜೂರ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ:ಹದಗೆಟ್ಟ ಚರಂಡಿ ವ್ಯವಸ್ಥೆ..

satyadarshana

Leave a Comment