ರೋಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ
ಜಿ.ಎಸ್.ಪಾಟೀಲರು ಮಂತ್ರಿ ಆಗಲು ಅರ್ಹರು* ಗದಗ: ರೋಣ ಮತಕ್ಷೇತ್ರದಲ್ಲಿ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ 197 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ರೋಣ ಪಟ್ಟಣದ...
