Satya Darshana
ಬಿಸಿ ಬಿಸಿ ಸುದ್ದಿ

Author satyadarshana

828 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಹರ್ತಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಅನಾವರಣ, ಲೋಕಾರ್ಪಣೆ ನೆರವೇರಿದ ಸಚಿವ ಡಾ. ಎಚ್.ಕೆ. ಪಾಟೀಲ

satyadarshana
  ಬುದ್ದ–ಬಸವ–ಅಂಬೇಡ್ಕರ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ • ಸಮಾನತೆ, ಸಹಬಾಳ್ವೆಗೆ ಸರ್ಕಾರ ಬದ್ಧತೆ ಗದಗ, ಮೇ 03: ಜಿಲ್ಲೆಯ ಹರ್ತಿ ಗ್ರಾಮದಲ್ಲಿ ಭಾನುವಾರ (ಮೇ.3) ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿಬಲಿ, ಮದ್ಯಪಾನ ನಿಷೇಧಕ್ಕೆ ಕ್ರಮ ಕೈಗೊಳ್ಳಿ: ಡಾ.ಸುರೇಶ ಇಟ್ನಾಳ

satyadarshana
ಕೊಪ್ಪಳ  :ಮೇ 03: ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಣಿಬಲಿ ಮತ್ತು ಮದ್ಯಪಾನವನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ....
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗೌತಮ ಬುದ್ದ ಏಷಿಯಾದ ಬೆಳಕು: ಕೆ ರಾಘವೇಂದ್ರ ಹಿಟ್ನಾಳ

satyadarshana
ಕೊಪ್ಪಳ :ಮೇ 02 : ಭಗವಾನ್ ಗೌತಮ ಬುದ್ದ ಅವರು ಇಡೀ ಏಷಿಯಾದ ಬೆಳಕು ಎಂದು ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಗೌತಮ ಬುದ್ದ ವ್ಯಕ್ತಿತ್ವವನ್ನು ಬಣ್ಣಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ

satyadarshana
  ಗದಗ ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

satyadarshana
ಕೊಪ್ಪಳ ಏಪ್ರಿಲ್ 30 : ಜಿಲ್ಲಾಡಳಿತ ಭವನದ ಆಡಿಟೋರಿಂ ಹಾಲನಲ್ಲಿ ಏಪ್ರೀಲ್ 30ರಂದು ನಡೆದ ಸಮಾರಂಭದಲ್ಲಿ, ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ಒದಗಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 2026ನೇ ಸಾಲಿನ ಜಿಲ್ಲಾಮಟ್ಟದ...
Other

ಲಿಂಗರಾಜು ಎಸ್.ಎಂ. ರವರಿಗೆ ಪಿಎಚ್.ಡಿ. ಪದವಿ ಪ್ರದಾನ

satyadarshana
ಲಿಂಗರಾಜು ಎಸ್.ಎಂ. ರವರಿಗೆ ಪಿಎಚ್.ಡಿ. ಪದವಿ ಪ್ರದಾನ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಲಿಂಗರಾಜು ಎಸ್.ಎಂ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ ಬೆಂಗಳೂರು  :ದಕ್ಷಿಣ: ಏ.30: ಕನಕಪುರ ತಾಲೂಕಿನ ಸೋಮೇದ್ಯಾಪನಹಳ್ಳಿ ಗ್ರಾಮದ ನಿವಾಸಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬೆಂಗಳೂರಲ್ಲಿ ವಿದ್ಯುತ್‌ ಶಾಕ್‌, ಬಿರುಗಾಳಿಗೂ ವಿದ್ಯಾರ್ಥಿ ಸೇರಿ 3 ಜನ ಸಾವು: 7 ಮಂದಿಯನ್ನು ಬಲಿಪಡೆದ ಬೌರಿಂಗ್ ಆಸ್ಪತ್ರೆ ಕಂಪೌಂಡ್ ಬಳಿ ನಿಜಕ್ಕೂ ನಡೆದಿದ್ದೇನು?

satyadarshana
ಬೆಂಗಳೂರ :ನಗರದಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ವಿದ್ಯುತ್‌ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಬಿರುಗಾಳಿಯಿಂದ ಹಾರಿಬಂದ ಶೀಟ್ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಕೆ.ಜಿ.ಹಳ್ಳಿಯ ಸೈಯದ್‌ ಸೂಫಿಯಾನ್‌ (17) ಹಾಗೂ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮದುವೆಯ ದುಂದು ವೆಚ್ಚಕ್ಕೆ ತಡೆ ; ಮದ್ಯಪಾನ ಸೇವನೆ, ಡಿಜೆಗೆ ನಿಷೇಧ

satyadarshana
“ವರದಕ್ಷಿಣೆಗೆ ಕಡಿವಾಣ ಹಾಕಿದ ಬಂಜಾರ ಸ ಗಜೇಂದ್ರಗಡ ತಾಲ್ಲೂಕಿನ 17 ತಾಂಡದ ಹಿರಿಯರಿಂದ ನಿರ್ಧಾರ ಪ್ರಕಟ ; ಠರಾವು ಪಾಸ್ ಇತರೇ ಎಲ್ಲಾ ಸಮಾಜಕ್ಕೆ ಮಾದರಿಯಾದ ಬುಡಕಟ್ಟು ಲಂಬಾಣಿ ಜನಾಂಗದ ನಡೆ ಗಜೇಂದ್ರಗಡ: ವರದಕ್ಷಿಣೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಶಿವರಾಜ ತಂಗಡಗಿ

satyadarshana
ಕೊಪ್ಪ ಳ :ಏಪ್ರಿಲ್ 28. ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಮಗ್ರ ಯೋಜನೆ ರೂಪಿಸಿ ತ್ವರಿತವಾಗಿ ಜಾರಿಗೆ ತರಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬAದಲ್ಲಿ ಸಂಬAಧಿಸಿದ...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸತತ 4ನೇ ಬಾರಿಗೆ ಕಪ್‌ ಮುಡಿಗೆರಿಸಿದ 17ನೇ ವಾರ್ಡನ ತಂಡ.

satyadarshana
  ಗಜೇಂದ್ರಗಡ : ಯುವಕರು ಕ್ರೀಡೆಯೊಂದಿಗೆ ಸಾಮರಸ್ಯದ ಮಹತ್ವವನ್ನು ಅರಿತು ಕ್ರೀಕೆಟ್‌ ಪಂದ್ಯಾವಳಿಯಲ್ಲಿ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು ಎಂದು ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು. ನಗರದ ಎಸ್....