ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ – ರುದ್ರಣ್ಣ ಹರ್ತಿಕೋಟೆ
ಕೊಪ್ಪಳ :ಮೇ 31 ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವನ್ನು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಬರುವ ದಿನಗಳಲ್ಲಿ ಕರ್ನಾಟಕ ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆಗಳನ್ನು ಆಯೋಗದಿಂದ...
