ಗ್ರಾಮ ಪಂಚಾಯತಿ ಅಧ್ಯಕ್ಷರು ಪ್ರಾಮಾಣಿಕ ವಾಗಿ ಕೆಲಸ ಮಾಡಿದ್ರೆ ಗ್ರಾಮದ ಜೊತೆಗೆ ದೇಶವೇ ಅಭಿವೃದ್ಧಿ ಹೊಂದಲು ಸಾಧ್ಯ : ಪದ್ಮಶ್ರೀ ಪುರಸ್ಕೃತ ಶ್ಯಾಮ ಸುಂದರ ಪಾಲಿವಾಲ
ರೋಣ :- ಗ್ರಾಮ ಪಂಚಾಯತಿ ಅಧ್ಯಕ್ಷರು ಪ್ರಾಮಾಣಿಕತೆ ಯಿಂದ ಅಧಿಕಾರಿಗಳ ಜೊತೆಗೂಡಿ ಕ್ರಿಯಾತ್ಮಕ ವಾಗಿ ಹಾಗೂ ವಿಭಿನ್ನವಾಗಿ ಕೆಲಸ ಮಾಡಿದರೆ ನಿಮ್ಮ ಗ್ರಾಮದ ಜೊತೆಗೆ ದೇಶವೇ ಅಭಿವೃದ್ಧಿ ಹೊಂದಲು ಸಾಧ್ಯ ಅಂತಾ ಪದ್ಮಶ್ರೀ ಪುರಸ್ಕೃತ...
