ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
ಉತ್ತರ ಕರ್ನಾಟಕದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿ* *-ಜಡಿಯಪ್ಪ ಗೆದ್ಲಗಟ್ಟಿ* ಕಲಬುರಗಿ,ಫೆ.11(ಕರ್ನಾಟಕ ವಾರ್ತೆ) ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು...
