ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ : ಎಂ.ಸುಂದರೇಶ ಬಾಬು
ಕೊಪ್ಪಳ: ಮಾರ್ಚ್ 23 : 2023ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪರೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು...
