ಸೂಡಿ ಗ್ರಾ,ಪಂ ಅಧ್ಯಕ್ಷೆಯಾಗಿ ಖಾದಿರಬಿ ಡಾಲಾಯತ ಆಯ್ಕೆ
ಗಜೇಂದ್ರಗಡ : ತಾಲ್ಲೂಕಿನ ಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಖಾದಿರಬಿ ಡಾಲಾಯತ ಆಯ್ಕೆಯಾದರು. ಗ್ರಾ.ಪಂ. ಅಧ್ಯಕ್ಷ ವೀರಮ್ಮ ಮಡಿವಾಳರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷ...
