Satya Darshana
ಬಿಸಿ ಬಿಸಿ ಸುದ್ದಿ

Author satyadarshana

832 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪರಿವರ್ತನಾ ಯುಗದ ಪ್ರತಿ ಮೂರ್ತಿಗಳು 

satyadarshana
  ಗಜೇಂದ್ರಗಡ     ಶಾಂತಿದೂತ, ಅಹಿಂಸಾ ಮೂರ್ತಿ ಮಹಾತ್ಮ ಗಾಂಧೀಜಿ ಹಾಗೂ ಸರಳ ಸಜ್ಜನಿಕೆಯ ರೂವಾರಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಭಾರತದ ದಾಸ್ಯತ್ವವನ್ನು ಹೋಗಲಾಡಿಸಲು ಮಹಾತ್ಮ ಗಾಂಧೀಜಿ ಶ್ರಮಿಸಿದರೆ ಈ ದೇಶದ ಬಡತನ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

satyadarshana
ರೋಣ : ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ರೋಣ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಯಾವಗಲ್,...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಾಗರಿಕರಿಗೆ ಸೂಕ್ತ ಸೌಲಭ್ಯಗಳು ದೊರಕಬೇಕು

satyadarshana
  ಹುಬ್ಬಳ್ಳಿ :ಭಾರತದ ಜನಸಂಖ್ಯೆಯಲ್ಲಿ ಶೇಕಡ 35ವೃದ್ಧ ಪುರುಷರು ಮತ್ತು ಶೇ 25 ರಷ್ಟು ವೃದ್ಧ ಮಹಿಳೆಯರು ಅನಕ್ಷರಸ್ಥರಾಗಿದ್ದು, ಬಹುಪಾಲು ಮಹಿಳೆಯರು ಒಬ್ಬಂಟಿಗರಾಗಿದ್ದಾರೆ. ಅದ್ದರಿಂದ ಆರ್ಥಿಕ ಅವಲಂಬನೆಯು ಅಧಿಕವಾಗಿದೆ. ೨೦೦೧ನೇ ಇಸವಿಯ ಹೊತ್ತಿಗೆ ೧.೮...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ನಮ್ಮದು ನುಡಿದಂತೆ ನಡೆದ ಸರ್ಕಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ

satyadarshana
ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22: ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ....
ಕ್ರೀಡೆಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2024-25 ನೇ ಸಾಲಿನ ಬೆಳಗಾವಿ ವಿಬಾಗ ಮಟ್ಟದ ದಸರಾ ಕ್ರೀಡಾಕೂಟ

satyadarshana
  ಗದಗ : ಸೆಪ್ಟೆಂಬರ್ 22: 2024-25 ನೇ ಸಾಲಿನಲ್ಲಿ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು ಗದಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 09-00 ಗಂಟೆಗೆ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದಕೊಟ್ಟಿರುವ ಪತ್ರಕರ್ತ ಮಂಜುನಾಥಗೆ ಮತ್ತೊಂದು ಉನ್ನತ ಹುದ್ದೆ

satyadarshana
  ವಕೀಲ-ಪತ್ರಕರ್ತ ಮಂಜುನಾಥ ಎಸ್. ರಾಠೋಡ ಗೆ ಒಲಿದು ಬಂದ  ಪ್ರತಷ್ಠಿತ “ಕ್ರಾಂತಿಸೂರ್ಯ ಜೈಭೀಮ್ ಸೇನೆ”ಯ ರಾಜ್ಯಾಧ್ಯಕ್ಷ ಸ್ಥಾನ ” ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದ, ವಸ್ತುನಿಷ್ಠ,...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾ ವಿದ್ಯಾಲಯ ಶುಲ್ಕ ಹೆಚ್ಚಳ : ವಿದ್ಯಾರ್ಥಿಗಳಿಂದ ಪ್ರತಿಭಟನೆ

satyadarshana
ಕೊಪ್ಪಳ : ಇಲ್ಲಿಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಪ್ರಸ್ತುತ ಸಾಲಿಗೆ 30 ಸಾವಿರ ರೂ.ಗಳಿಗೆ ಹೆಚ್ಚಿಸಿರುವ ಕ್ರಮವನ್ನು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಕಾಲೇಜ್...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪ್ರಪಂಚದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. -ಪ್ರಾ. ಮಾದಿ.

satyadarshana
ಮನುಕುಲದ ಇತಿಹಾಸದಲ್ಲಿ ತಮ್ಮ ಜೀವನವನ್ನು ಆಕರ್ಷಕ ಅಧ್ಯಯನವಾಗಿಸಿಕೊಂಡು ನಿರಂತರ ಸೇವೆಯ ಆಭರಣ ಧರಿಸಿರುವ ರಾಷ್ಟ್ರೀಯ ನಾಯಕರ ಸಂಗಮದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ವತಿಯಿಂದ ರಚಿಸಲ್ಪಟ್ಟ ಭಾರತದ ಹೆಮ್ಮೆಯ ಹಾಗೂ ಮೂಲಭೂತ ಶಾಸನವೇ ಸಂವಿಧಾನ.  ಪ್ರತಿಯೊಬ್ಬರ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿರಹಟ್ಟಿ ತಾಲೂಕಿನ ಸುಮಾರು 17 ಕೀಮಿ ಮಾನವ ಸರಪಳಿ ರಚನೆ

satyadarshana
ಶಿರಹಟ್ಟಿ: ದಿನಾಂಕ 15-09-2024 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿರಹಟ್ಟಿ ತಾಲೂಕಿನ ಚಿಕ್ಕಸವಣೂರಿನ ಸರಹದ್ದಿನಿಂದ ಚಿಕ್ಕಸವಣೂರ, ಬೆಳ್ಳಟ್ಟಿ, ಸುಗ್ನಳ್ಳಿ, ಬನ್ನಿಕೊಪ್ಪ ಗ್ರಾಮ ಹಾಗೂ ಬನ್ನಿಕೊಪ್ಪ ಸರಹದ್ದಿನವರೆಗೆ ಸುಮಾರು 17 ಕೀಮಿ ಮಾನವ ಸರಪಳಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಚಲ ಆತ್ಮವಿಶ್ವಾಸಕ್ಕೆ ಅತಿಥಿ  ಆಡಿ ತಪ್ಪುವೆನೆಂದು ಎಂದು  ಆಡುವುದು ಬಿಡಲಿಲ್ಲ.

satyadarshana
  ನಡೆದು ತಪ್ಪು ಎಂದು ನಡೆಯುವುದು ಬಿಡಲಿಲ್ಲ. ನಡೆ-ನುಡಿಗಳೆರಡರ ನಿರಂತರಿಕೆಯಲ್ಲಿ ವಿಳಂಬ ತೋರಬಹುದಾದರು ಆಡಿಯೇ ಮಾಡಿ ತೋರುವ ಮಧ್ಯಮರ ಮುಂದೆ ನಿತ್ಯ ನಿರಂತರ ನಡೆದು ಮಾರುತಿಯ ಆಶೀರ್ವಾದದೊಂದಿಗೆ ಗುರುವಿನ ಒಲುಮೆ ಪಡೆದು ಸಾಗಿದವರೇ ಗುರಿಕಾರ...