Satya Darshana
ಬಿಸಿ ಬಿಸಿ ಸುದ್ದಿ

Author satyadarshana

832 ಪೋಸ್ಟ್‌ಗಳು - 0 Comments
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

satyadarshana
ಗದಗ: ಅಗಷ್ಟ 7: ಗದಗ ನಗರದ ನಂದಿಶ್ವರ ನಗರದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ 2024-25 ಸಾಲಿನ ವಿಶೇಷ ಅನುದಾನದಡಿಯಲ್ಲಿ ಅಂದಾಜು ರೂ20 ಲಕ್ಷ ಅನುದಾನದಲ್ಲಿ ನಿರ್ಮಿಸುವ ನಂದಿಶ್ವರ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸತತ ಪರಿಶ್ರಮದಿಂದಲೇ ಸಾಧನೆ ಸಾಧ್ಯ ಶ್ರೀಮತಿ ಕೊಟಗಿ

satyadarshana
  ಗಜೇಂದ್ರಗಡ :ಸತತವಾಗಿ ಪರಿಶ್ರಮ ಪಟ್ಟಾಗಲೇ ಸಾಧನೆ ಸಾಧ್ಯ . ಸಾಧನೆ ಎನ್ನುವುದು ಸುಲಿದ ಬಾಳೆಹಣ್ಣಿನಂತಲ್ಲ .ಅತ್ಯಂತ ಕಠಿಣತೆಯಲ್ಲಿ ನಿಷ್ಠೆಯಿಂದ ನಿರಂತರ ಕಾರ್ಯ ಶೀಲತೆಯನ್ನು ಹೊಂದಿದಾಗಲೇ ಆ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ ಈ ದಿಶೆಯಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮುಂಡರಗಿ : ಪಶು ಆಸ್ಪತ್ರೆಗಳಿಗೆ ‌ಬೇಕಿದೆ ‘ಚಿಕಿತ್ಸೆ’

satyadarshana
ಮುಂಡರಗಿ:  ಮುಂಡರಗಿ ಪಶು ಆಸ್ಪತ್ರೆ ಇದ್ದರೂ, ಕೆಲವು ವರ್ಷಗಳಿಂದ ವೈದ್ಯರಿಲ್ಲ. ಪಶುಗಳಿಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸಲಾಗದ ಹಿನ್ನೆಲೆಯಲ್ಲಿ ಜನರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ‘ ಮುಂಡರಗಿ ಪಶು ವೈದ್ಯರಿಲ್ಲ ಎಂದು ಮೇಲಾಧಿಕಾರಿಗಳಲ್ಲಿ ನಮ್ಮ ಸಮಸ್ಯೆ ಹೇಳಿದರೆ,...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಜೇಂದ್ರಗಡ ಹೆಚ್ಚಿದ ಅಕ್ರಮ ಮರಳು ದಂಧೆ

satyadarshana
ಗಜೇಂದ್ರಗಡ :ಹೌದು, ಗಜೇಂದ್ರಗಡ  ತಾಲೂಕಿನ ಸುತ್ತಮೂತ್ತಲಿರುವ ಮರಳು ಕಡ್ಡಾಗಳಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಅಕ್ರಮ ಮರಳು ದಂಧೆ ಜೋರಾಗಿ ನಡೆಯುತ್ತಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡು ಅಂತಹ ಮರಳು ಅಡ್ಡೆಗಳ ಮೇಲೆ ದಾಳಿ ಮಾಡುವ ಮೂಲಕ ಅಕ್ರಮ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಂಜುನಾಥ ಹಿರೇಮನಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕ

satyadarshana
ಮಂಜುನಾಥ ಹಿರೇಮನಿ ರಾಜ್ಯ ಸಂಘಟನಾ                 ಕಾರ್ಯದರ್ಶಿಗಳಾಗಿ ನೇಮಕ ಹಾವೇರಿ: ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಟಪರ್ವಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಇಂಡಿಯಾ ಅವರಿಂದ ಐತಿಹಾಸಿಕ ಸೂಡಿ ದೇವಸ್ಥಾನದ ನಾಗಕುಂಡ ಪುಷ್ಕರಣಿ ಸ್ಥಳ ವೀಕ್ಷಣೆ

satyadarshana
ಗದಗ  ಸೆಪ್ಟೆಂಬರ್ 2 ಗದಗ ಜಿಲ್ಲೆಯ ಐತಿಹಾಸಿಕ ಪಾರಂಪರಿಕ ಪ್ರಸಿದ್ಧ ಪುರಾತನ ಸ್ಥಳವಾದ ಸೂಡಿಯ ಜೋಡು ಗೋಪುರ ದೇವಸ್ಥಾನ ನಾಗಕುಂಡ ಪುಷ್ಕರಣಿ (ರಸದ ಬಾವಿ) ಸೇರಿದಂತೆ ಪ್ರಮುಖ ಸ್ಮಾರಕಗಳನ್ನು ಸೋಮವಾರ ಡೆಕ್ಕನ್ ಹೆರಿಟೇಜ್ ಫೌಂಡೇಶನ್...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕುತೂಹಲ ಕೆರಳಿಸಿದ ನರೇಗಲ ಪಟ್ಟಣ ಪಂಚಾಯತಿ ಚುನಾವಣೆ

satyadarshana
ನರೇಗಲ :ಕುತೂಹಲ ಕೆರಳಿಸಿದ ನೆರೆಗಲ್ ಪಟ್ಟಣ ಪಂಚಾಯತಿ ಚುನಾವಣೆ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ 2ನೇ ಅವಧಿಗಾಗಿ ನಡೆಯುವ ಚುನಾವಣೆ ಸೆ.2 ರಂದು ನಿಗದಿಯಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಆಡಳಿತಕ್ಕೆ ಬರುವುದು ಖಚಿತ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಕಕಿ೯ಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಪಾಲಕರ ಸಭೆ ಶೈಕ್ಷಣಿಕ ಬೆಳವಣಿಗಗೆ ಪಾಲಕರ ಪಾತ್ರ ಬಹುಮುಖ್ಯ

satyadarshana
  ಕೊಪ್ಪಳ: ವಸತಿ ಶಾಲೆಗಳ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕ ಬೆಳವಣಿಗಗೆ ಪಾಲಕರ ಪಾತ್ರ ಬಹುಮುಖ್ಯಎಂದು ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ‌ ಕುಸುಮ ಕುಮಾರಿ‌ಯವರು ಹೇಳಿದರು. ಇತ್ತೀಚಿಗೆ ತಾಲೂಕಿನ ಕರ್ಕಿಹಳ್ಳಿಯ ಶ್ರೀಮತಿ‌ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಪರಿಚಿತ ವಾಹನ ಹರಿದು ವ್ಯಕ್ತಿ ಸಾವು

satyadarshana
  “ಅನಾಮೆದೆಯ ವಾಹನ ಹರಿದು, ವೃದ್ಧ ಸ್ಥಳದಲ್ಲಿ ಸಾವು “ ಗಜೇಂದ್ರಗಡ: ತಾಲೂಕಿನ ನರೇಗಲ್ ನ ಪಟ್ಟಣ ಪಂಚಾಯತ್ ಮುಂದೆ, ಯಾವದೋ ಅಪರಿಚಿತ ವಾಹನ ಹರಿದು ಸ್ಥಳದಲ್ಲೇ ವೃದ್ಧ ಮೃತ ಪಟ್ಟಿರುವ ಘಟನೆ, ಬೆಳಗಿನ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶಾಸಕ ಜಿ.ಎಸ್. ಪಾಟೀಲ ವಿವಾದಿತ ಹೇಳಿಕೆ ಖಂಡನೀಯ : ಮಕ್ತುಂಸಾಬ ಮುಧೋಳ

satyadarshana
*ಶಾಸಕ ಜಿ.ಎಸ್. ಪಾಟೀಲ ವಿವಾದಿತ ಹೇಳಿಕೆ ಖಂಡನೀಯ : ಮಕ್ತುಂಸಾಬ ಮುಧೋಳ*  ಗಜೇಂದ್ರಗಡ  :ಇತ್ತಿಚಿಗೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿಚಾರವೂ ದಿನದಿಂದ ದಿನಕ್ಕೆ ತಾರಕ್ಕೆ ಏರುತ್ತಿದೆ. ಈ ಹಿನ್ನಲೆಯಲ್ಲಿ...