ಲಕ್ಷ್ಮೇಶ್ವರದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ
ಗದಗ: ಫೆಬ್ರುವರಿ 15: ಲಕ್ಷ್ಮೇಶ್ವರದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪುರಸಭೆ ಮುಖ್ಯಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ ಇವರ ಅಧ್ಯಕ್ಷತೆಯಲ್ಲಿ ವಿವಿಧ ಸಂಘಟನೆಯ ಪದಾಧಿಕಾರಿಗಳು, ನಿಲಯ ಪಾಲಕರು, ಶಾಲಾ...
