ಕೊಪ್ಪಳ: ಡಿಸೆಂಬರ್ 22: ಡಿಸೆಂಬರ್ 23 ಮತ್ತು ಡಿಸೆಂಬರ್ 24 ರಂದು ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅಕ್ಷರಶಃ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಿಂದೆAದಿಗಿAತಲೂ ಈ ಭಾರಿ...
ಗದಗ : ಡಿಸೆಂಬರ್ 18: ಶೀಘ್ರವೇ ಸರಕಾರದಿಂದ ಬರ ಪರಿಹಾರ ಮೊತ್ತವನ್ನು ಪಾವತಿಸಲಾಗುತ್ತಿದ್ದು, ಜಿಲ್ಲೆಯ ರೈತ ಬಾಂಧವರು ಇನ್ನೆರೆಡು ದಿನದೊಳಗಾಗಿ ತಮಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕೆ,...
ಕೊಪ್ಪಳ. ಡಿಸೆಂಬರ್ 14 : ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ...
ಕೊಪ್ಪಳ ಡಿಸೆಂಬರ್ 15. ಕೊಪ್ಪಳ ಜೆಸ್ಕಾಂ ವಿಭಾಗ ವ್ಯಾಪ್ತಿಯ ಉಪ-ವಿಭಾಗಗಳಲ್ಲಿ ವಿದ್ಯುಚ್ಛಕ್ತಿ ಬಳಕೆ ಗ್ರಾಹಕರ ಅಹವಾಲು, ದೂರು ಸ್ವೀಕರಿಸುವ ಸಂಬಂಧ ಡಿ.16 ರಂದು ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಡಿ.16 ರಂದು ಬೆಳಿಗ್ಗೆ...
ಬೆಳಗಾವಿ, ಡಿಸೆಂಬರ್, 13: ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಇಂದು ಭಾರಿ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರಿ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ...
ಗಜೇಂದ್ರಗಡ :ಗ್ರಾಮೀಣ ಭಾಗದ ಜನರು ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ ತುಂಬಾ ಪರಿಣಾಮಕಾರಿಯಾಗಿದ್ದು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಚರ್ಮ...
ಗಂಗಾವತಿ: ಕೊಪ್ಪಳ ಜಿಲ್ಲೆ, ಗಂಗಾವತಿ ನಗರದ ವ್ಯಾಪ್ತಿಗೆ ಬರತಕ್ಕಂತಹ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಮಲ್ಲಪ್ಪ ಎನ್ನುವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ 07/12/2023ರಂದು ಸಂಜೆ 4:00 ಗಂಟೆಗೆ...
ರೋಣ :ನಗರದ ಪೊಲೀಸ್ ಠಾಣೆಯ ಹತ್ತಿರ ಇರುವ ಬಿ ಡಿ ತಟ್ಟಿ ವಿಶೇಷ ಮಕ್ಕಳ ಬುದ್ಧಿ ಮಾಂದ್ಯತೆ ಅಂದಮಕ್ಕಳ ಚಾರಿಟೇಬಲ್ ರೋಣ ಶಾಲೆಯಲ್ಲಿ. ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ...
ಯಲಬುರ್ಗಾ : ತಾಲೂಕಿನ. ಸಂಗನಾಳ. ಬಂಡಿಹಾಳ. ತೊಂಡಿಹಾಳ. ಚಿಕ್ಕೇನಕೊಪ್ಪ. ಹಾಗೂ ತಾಲೂಕಿನ ಇನ್ನಿತರ ಗ್ರಾಮಗಳಲ್ಲಿ ಎಲ್ಲಿ ನೋಡಿದ್ರೂ ಪವನ ವಿದ್ಯುತ್ (wind power) ಯಂತ್ರಗಳು ನಾಯಿ ಕೊಡೆಗಳಂತೆ ತಲೆ ಎತ್ತಿವೆ. ಆದರೆ ಸರ್ಕಾರದ...
ರಾಮನಗರ: ಸಿ.ಪಿ. ಯೋಗೀಶ್ವರ್ ಅವರ ಬಾವ ಮಹದೇವಯ್ಯ ಕಿಡ್ನಾಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ಅದರಂತೆ ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದ್ದು ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು ಪೊಲೀಸರು ಹೆಚ್ಚಿನ ತಪಾಸಣೆ...