ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ
ಕೊಪ್ಪಳ ಜುಲೈ 10. ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ...
