ಗದಗ -ಸತ್ಯದರ್ಶನ ಜಿಲ್ಲೆಯ ಸೂಡಿ ಗ್ರಾಮ ಪಂಚಾಯಿತಿಯ ಮುಂದೆ ಇಂದು ಬೆಳಿಗ್ಗೆ ಹಲವಾರು ಮಹಿಳೆಯರು ಜಮಾವಣೆಗೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಘೇರಾವ್ ಹಾಕಿದ ಘಟನೆ ಜರುಗಿತು...
ಬೆಂಗಳೂರು: ಭಾನುವಾರ ರಾತ್ರಿ ಇಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ ರಸದೌತಣ ನೀಡುವ ನಿರೀಕ್ಷೆಯಲ್ಲಿ ಕ್ರಿಕೆಟ್‌ಪ್ರೇಮಿಗಳಿದ್ದಾರೆ. ಆದರೆ ಕಳೆದ ಮೂರು ದಿನಗಳಿಂದ...
ಬೆಂಗಳೂರು: (17 ಜೂನ್) ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ...
ಮುಂಬೈ:- (ಜೂನ್ 14 ).ಋತುರಾಜ್ ಗಾಯಕ್ವಾಡ್ ಹಾಗೂ ಇಶಾನ್ ಕಿಶನ್ ಅಮೋಘ ಅರ್ಧ ಶತಕಗಳ ಅಬ್ಬರ ಹಾಗೂ ಯಜುವೇಂದ್ರ ಚಾಹಲ್, ಹರ್ಷಲ್ ಪಟೇಲ್ ಅವರ ಬೌಲಿಂಗ್ ಕಮಾಲ್ ನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ...
ಬೆಂಗಳೂರು ,(ಜೂ.6)-ಇದು ಇಲಾಖೆಯ ಕಾರ್ಯ ನಿರ್ವಹಣೆಯ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ. ಇದರಿಂದ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಮತ್ತು ರೈತರಿಗೆ ದೊಡ್ಡ ಸಂಖ್ಯೆಯಲ್ಲಿ ಪರಿಣಾಮ ಬೀರಿದೆ.ವಿವಿಧ ವೃಂದಗಳ ಇಲಾಖೆಯ ಮಂಜೂರಾದ ಸಿಬ್ಬಂದಿ ಸಂಖ್ಯೆ 9,007...
ತುಮಕೂರು (ಜೂ.02) ತಿಪಟೂರು.ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದಿನೇ ದಿನೆ ಕಾವೇರುತ್ತಿರುವ ನಡುವೆಯೇ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ...
ಬೆಂಗಳೂರು; ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಸಮತಾ ಸೈನಿಕ ದಳ ಪದಾಧಿಕಾರಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದರು.ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಮಿಕವಾಗಿ...
ಯಾದಗಿರಿ :(ಮೇ.23): ರಾಜ್ಯ ಸರ್ಕಾರ ಎಸ್‌ಐ ಆಯ್ಕೆ ಪಟ್ಟಿರದ್ದು ಮಾಡಿ ಮರುಪರೀಕ್ಷೆಗೆ ಆದೇಶಿಸಿದ ನಂತರ ಕಂಗಾಲಾದ ಕೆಲ ಅಭ್ಯರ್ಥಿಗಳು ಲಂಚದ ಹಣ ವಾಪಸ್ ಕೇಳಿದ್ದಾರೆ. ಆದರೆ ಅವರಿಗೆ ಹಣ ಮರಳಿ ಸಿಕ್ಕಿಲ್ಲ. ಹೀಗಾಗಿ ಈಗ...
ಮುಂಬೈ :ಮೇ.22 ಐಪಿಎಲ್ 2022 ಟೂರ್ನಿಯ ಪ್ಲೇ ಫ್ ಹಂತಕ್ಕೆ ನಾಲ್ಕನೇ ತಂಡವಾಗಿ ಆರ್‌ಸಿಬಿ ಲಗ್ಗೆ ಇಟ್ಟಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತೀವ್ರ ನಿರಾಸೆಯೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಪ್ಲೇ ಆಪ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ...