ರಾಜ್ಯದ ಬಹುತೇಕ ಕಡೆ ಮುಂಗಾರು ಪೂರ್ವ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಬೆಳೆಗಳಿಗೆ ಭಾರಿ ಹಾನಿ
ಕೊಪ್ಪಳ :(ಮೇ.20):ಕೊಪ್ಪಳದ ಹಿರೇಸಿಂದೋಗಿ ಗ್ರಾಮದ ಚನ್ನಳ್ಳ ತುಂಬಿ ಕಾಟ್ರಳ್ಳಿ ಶಾಲೆಗೆ ನೀರು ನುಗ್ಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಅದೇ ರೀತಿ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದ ಕಾರಣ...
