ಜಿಲ್ಲಾಧಿಕಾರಿ ಅನುಮತಿ ನೀಡಿದ್ದ ಪ್ರಕರಣದಲ್ಲಿ ಅವರಿಗೆ ಮಾತ್ರ ಅಧಿಕಾರ: ಕೋರ್ಟ್
ಬೆಂಗಳೂರು ( ಸತ್ಯದರ್ಶನ ) ಸೆ.26 : ಕೃಷಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳ ಬಳಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶದಲ್ಲಿನ ಯಾವುದೇ ಷರತ್ತು ಉಲ್ಲಂಘನೆಯಾದರೆ ಅಂಥ ಪ್ರಕರಣದಲ್ಲಿ ಕ್ರಮ ಜರುಗಿಸುವ ಅಧಿಕಾರ ಜಿಲ್ಲಾಧಿಕಾರಿಗೆ...
