ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಬೆಲೆ ಏರಿಕೆಗೆ ಒಂದ ಹಿಂದೆ ಒಂದರಂತೆ ನಂಟು ಬೆಸೆದುಕೊಂಡಿದೆ. ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಈಗಾಗಲೇ ಗಗನಮುಖಿ ಆಗಿದೆ. ಸರಬರಾಜು ವೆಚ್ಚ ದುಬಾರಿ ಆಗಿದೆ. ತರಕಾರಿ, ಬೇಳೆ ಕಾಳು, ಅಡುಗೆ...
ಆಲಮಟ್ಟಿ.: ಇಲ್ಲಿನ ಕೃಷ್ಣಾ ಭಾಗ್ಯ ಜಲ ನಿಗಮ ಮುಖ್ಯ ಅಭಿಯಂತರರ ಕಚೇರಿ ಆವರಣದಲ್ಲಿ ಕಳೆದ ಎಂಟು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಸ್ಪಂದಿಸದ ಸರ್ಕಾರದ ನಿಲುವನ್ನು ಖಂಡಿಸಿ ಸೋಮವಾರದಿಂದ ಆರಂಭಗೊಂಡ ಉಪವಾಸ ಧರಣಿ ಸತ್ಯಾಗ್ರಹದಲ್ಲಿ...
ಗದಗ: ಕಾಂಗ್ರೆಸ್‌ನವರು ಸ್ವಚ್ಛ ಮನಸ್ಸುಗಳಂತೆ ಮಾತನಾಡುತ್ತಾರೆ. ಸ್ವಲ್ಪ ದಿನ ಕಾದರೆ ಸತ್ಯ ಎದುರಿಸುವ ಸಂದರ್ಭ ಕಾಂಗ್ರೆಸ್‌ಗೆ ಬರುತ್ತದೆ. ಆ ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್‌ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು....
ಗದಗ : ಗಜೇಂದ್ರಗಡದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ...
ಕೊಪ್ಪಳ: ರಾಮಾಯಣದ ಕಿಷ್ಕಂಧಾ ಪ್ರದೇಶ. ಹನುಮನ ಜನ್ಮ ಸ್ಥಳವಾಗಿರುವ ಅಂಜನಾದ್ರಿ ಅಭಿವೃದ್ದಿಗೆ ಸರಕಾರ 100 ಕೋಟಿ ರೂಪಾಯಿ ನೀಡಿ ಅಂಜನಾದ್ರಿಯನ್ನು ವಿಶ್ವಮಟ್ಟದಲ್ಲಿ ಅಭಿವೃದ್ದಿ ಪಡಿಸುವ ಯೋಜನೆ ಸಿದ್ದವಾಗುತ್ತಿದೆ. ಅಂಜನಾದ್ರಿಯಲ್ಲಿ ಶುರುವಾಯ್ತು ಅಭಿವೃದ್ಧಿ ಪರ್ವ ಆ...
ಗಂಗಾವತಿ: ತಾಲ್ಲೂಕಿನ ರಾಂಪುರ ಮಲ್ಲಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಕೊಪ್ಪಳ ತಾಲ್ಲೂಕಿನ ಹಣವಾಳ ಗ್ರಾಮದ ನಾಗರಾಜು (16) ಎಂಬ ವಿದ್ಯಾರ್ಥಿ ನಾಪತ್ತೆಯಾದ ವಿದ್ಯಾರ್ಥಿ...
ರಾಮನಗರ, ಏ.13- ಜೆಡಿಎಸ್ ಪಕ್ಷದ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ 15 ಗಂಗಾ ರಥಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಹಸಿರು ನಿಶಾನೆ ತೋರಿದರು. ರಾಮನಗರದ ಗ್ರಾಮ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ...
ಸುದ್ದಿಮೂಲ -ಸತ್ಯದರ್ಶನ. ಗದಗ : ತಾಲೂಕು ಕೇಂದ್ರದಿಂದ ಹತ್ತು ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಸೂಡಿ ಗ್ರಾಮದ (ಪರಿಶಿಷ್ಟ ಜಾತಿ) ಎಸ್ ಸಿ ಕಾಲೋನಿಯಲ್ಲಿ ಪಿಡಬ್ಲ್ಯೂಡಿ ವತಿಯಿಂದ ಆರಂಭಗೊಂಡಿದ್ದ ರಸ್ತೆ ಕಾಮಗಾರಿಯ ಎರಡು...
ಬಾಗಲಕೋಟೆ (ಎ.8): ವಿಧಾನ ಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮತ್ತೆ ಬಾದಾಮಿಯಿಂದ ಸ್ಪರ್ಧೆ ಮಾಡದೆ ಹಿಂದೆ ಸರಿಯುತ್ತಿದ್ದಾರಾ ಎಂಬ ಶಂಕೆ ಮೂಡಲಾರಂಭಿಸಿದೆ. ಕಳೆದ ಎರಡು ಬಾರಿ ಸ್ವಕ್ಷೇತ್ರ ಬಾದಾಮಿ ...
ಹಾವೇರಿ : ಕುರಿ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳರು ಕುರಿ ಮಾಲೀಕನನ್ನೇ ಕೊಂದಿರುವ ಭಯಾನಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ನಡೆದಿದೆ . ವೆಂಕಟೇಶ್ ರಂಗಪ್ಪ ಮುತ್ತೂರ ( 50 )...