Satya Darshana
ಬಿಸಿ ಬಿಸಿ ಸುದ್ದಿ

Author satyadarshana

735 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿ

“ಮಳೆಯೇ ಪರಿಸರದ ಬ್ಯಾಂಕ್ ಪರಿಸರವೇ ಆಕ್ಸಿಜನ್ ಟ್ಯಾಂಕ್” -ದಂಡಿನ

satyadarshana
  ಗದಗ:(ಸತ್ಯದರ್ಶನ ) 11 ಸಪ್ಟಂಬರ್. ಮಳೆ ಬಂದರೆ ಕೆಡಲ್ಲ ಮಗ ಉಂಡರೆ ಕೆಡಲ್ಲ ಎಂಬ ಗಾದೆಯಂತೆ ನಾಡಿನ ಕೃಷಿಕರ ಬದುಕಿಗೆ ಹಾಗೂ ಸಕಲ ಜೀವರಾಶಿಗೆ ನೆಲೆಯಾಗಿರುವುದೇ ಮೇಘರಾಜನ ಕೃಪೆ. ಆದರೆ ಅಮೃತವು ಅತಿಯಾದರೇ...
ಜಿಲ್ಲೆ

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

satyadarshana
ಗದಗ( ಸತ್ಯದರ್ಶನ ) ಸೆ. 10: ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಪಿ.ಮಾರುತಿ ಅವರು ಸರ್ಕಾರದ ಆದೇಶದನ್ವಯ ಶನಿವಾರ ಅಧಿಕಾರಿ ಸ್ವೀಕರಿಸಿದರು. ಅಪಾರ ಸೇವಾ ಅನುಭವ ಹೊಂದಿರುವ ಇವರು ಈ ಹಿಂದೆ...
ಜಿಲ್ಲೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ.

satyadarshana
ಗದಗ( ಸತ್ಯದರ್ಶನ )  ಸೆ. 10: ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಶಾಸಕರಾದ ಎಚ್.ಕೆ.ಪಾಟೀಲ ಹಾಗೂ ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ ಅವರು ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ...
ಬಿಸಿ ಬಿಸಿ ಸುದ್ದಿರಾಜ್ಯ

ಹೈಕೋರ್ಟ್‌ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ.

satyadarshana
ಬೆಂಗಳೂರು: 10 ಸಪ್ಟಂಬರ್  ಹೈಕೋರ್ಟ್‌ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ....
Otherಜಿಲ್ಲೆ

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

satyadarshana
ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 9: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ, ಕೆ.ಎಎಸ್ ಬ್ಯಾಂಕಿಂಗ್,...
ಜಿಲ್ಲೆಬಿಸಿ ಬಿಸಿ ಸುದ್ದಿ

“ಪ್ರವಾಹ ಪೀಡಿತ ಪ್ರದೇಶಗಳ ಸಚಿವ ಸಿ.ಸಿ.ಪಾಟೀಲ ಭೇಟಿ: ಪ್ರವಾಹ ಹಾಗೂ ಅತೀವೃಷ್ಠಿಯಿಂದ ಹಾನಿಯಾದ ಮನೆಗಳಿಗೆ ತ್ವರಿತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ.

satyadarshana
ಗದಗ:( ಸತ್ಯದರ್ಶನ ) ಸೆ. 9: ಗದಗ ತಾಲೂಕಿನ ಮದಗಾನೂರು ಹಾಗೂ ಹೊಂಬಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಲೋಕೊಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹ ಹಾಗೂ...
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ…

satyadarshana
ನವದೆಹಲಿ:( ಸತ್ಯದರ್ಶನ ) 9 ಸಪ್ಟಂಬರ್  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ಧಾರೆ. ನೇತಾಜಿ ಅವರ 125 ಜನ್ಮದಿನಾಚರಣೆ...
Otherಜಿಲ್ಲೆ

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

satyadarshana
ಗದಗ: ( ಸತ್ಯದರ್ಶನ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.  ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೇಂದ್ರ ಅಧ್ಯಯನ ತಂಡದಿಂದ ಅತೀವೃಷ್ಠಿ ಹಾನಿ ಪರಿಶೀಲನೆ.

satyadarshana
ಗದಗ:( ಸತ್ಯದರ್ಶನ )  ಸೆ. 8: ಗದಗ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದಾದ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡ ಗುರುವಾರ ಜಿಲ್ಲೆಯ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ...
ಜಿಲ್ಲೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

satyadarshana
ಗದಗ : ( ಸತ್ಯ ದರ್ಶನ ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ( ಹೊಸತು) , ಅರಿವು ಶೈಕ್ಷಣಿಕ ಸಾಲ ಯೋಜನೆ (...