Satya Darshana
ಬಿಸಿ ಬಿಸಿ ಸುದ್ದಿ

Author satyadarshana

661 ಪೋಸ್ಟ್‌ಗಳು - 0 Comments
ರಾಜ್ಯಸಿನಿಮಾ

ತುಂಬಾ ನಿರೀಕ್ಷೆಯಿಂದ ಕಾಯ್ತಿರೋ ಜೇಮ್ಸ್ ವರ್ಲ್ಡ್​ವೈಡ್​ ದಾಖಲೆಯ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ದೇಶ-ವಿದೇಶಗಳಲ್ಲಿ ಜೇಮ್ಸ್ ಅಬ್ಬರಿಸುತ್ತಿದ್ದಾನೆ.

satyadarshana
ಕನ್ನಡದ ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿರುವ ಕೊನೆಯ ಕಮರ್ಷಿಯಲ್ ಚಿತ್ರ ಜೇಮ್ಸ್ ಜಗತ್ತಿನಾದ್ಯಂತ ಬಹಳ ಅದ್ಧೂರಿಯಾಗಿ ತೆರೆಗೆ ಬಂದಿದೆ. ರಾಜ್ಯದ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹಾಗೂ ವಿಶ್ವದಾದ್ಯಂತ 4 ಸಾವಿರಕ್ಕೂ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗದಗ – ಉಪತಶೀಲ್ದಾರ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

satyadarshana
ಗದಗ: ಗದಗ ಜಿಲ್ಲೆನಲ್ಲೂ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ಮೂಲಕ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶಿಲ್ದಾರ್ ಆಗಿರುವ ಬಸವಕುಮಾರ್ ಅಣ್ಣಿಗೇರಿ ಎಂಬುವರ ಮೇಲೆ ಎಸಿಬಿ ಅಧಿಕಾರಿಗಳ ತಂಡ...
ಜಿಲ್ಲೆಬಿಸಿ ಬಿಸಿ ಸುದ್ದಿ

ಉತ್ತರ ಕರ್ನಾಟಕದಲ್ಲೊಂದು ಲವ್ ಧೋಕಾ.

satyadarshana
ಗದಗ : ಗೃಹಿಣಿಯನ್ನು ಪತಿಯೇ ಮನಬಂದಂತೆ ಕೊಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮದುವೆಯ ಹಿಂದೆ ಲವ್ ಜಿಹಾದ್ ಉದ್ದೇಶ ಅಡಗಿತ್ತೆಂಬ ಆರೋಪ ಗಂಭೀರವಾಗಿ ಕೇಳಿ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ.

satyadarshana
ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಯಲಬುರ್ಗಾ ಶಾಖೆಯ ವ್ಯವಸ್ಥಾಪಕ ಬಿ.ಜಿ.ವಡಗೇರಿ ಮಾತನಾಡಿ,’ಪ್ರತಿಯೊಂದು ವ್ಯವಹಾರ ಬ್ಯಾಂಕ್‌ ಮೂಲಕವೇ ನಡೆಯುತ್ತಿದೆ ಅಲ್ಲದೇ...
ಜಿಲ್ಲೆಬಿಸಿ ಬಿಸಿ ಸುದ್ದಿ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವು.ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ

satyadarshana
  ವಿಜಯನಗರ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿತ್ತು. ಇವರಿಬ್ಬರೂ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಬಿದ್ದಿರೋ ಶಂಕೆ...
ರಾಜ್ಯ

ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಕೆಲಸ ಮಾಡುವ ಪೊಲೀಸರು ತಮ್ಮ ದೇಹಗಳಿಗೆ ಕ್ಯಾಮರ ಕಡ್ಡಾಯ ಮಾಡಿ ಆದೇಶ

satyadarshana
ಬೆಂಗಳೂರು, ಮಾ.10- ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ಕೆಲಸ ಮಾಡುವ ಪೊಲೀಸರು ತಮ್ಮ ದೇಹಗಳಿಗೆ ಕ್ಯಾಮರ ಅಳವಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರ...
ದೇಶ-ವಿದೇಶ

ಅಮ್ಮನನ್ನು ಕಳೆದುಕೊಂಡು ಅನಾಥಳಾದ ಪುಟ್ಟ ಹುಡುಗಿ ಕುಡಿಯಲು ನೀರು ಸಿಗದೆ ಜೀವ ಬಿಟ್ಟಳು;

satyadarshana
ಉಕ್ರೇನ್​ ಮೇಲೆ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ ದಿನ ರಷ್ಯಾ ಅಧ್ಯಕ್ಷ ಪುಟಿನ್, ನಮಗೆ ಆ ದೇಶವನ್ನು ವಶಪಡಿಸಿಕೊಳ್ಳುವ ಇರಾದೆಯಿಲ್ಲ. ನಾಗರಿಕರ ಹತ್ಯೆಯೂ ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದರು. ರಷ್ಯಾ ದಾಳಿ ಸೃಷ್ಟಿಸಿದ ಭೀಕರತೆ ಮಗುವಿನ...
ಬಿಸಿ ಬಿಸಿ ಸುದ್ದಿರಾಜ್ಯ

ಸರ್ಕಾರ ರಚಿಸಲು ತಯಾರಿ ನಡೆಸಿದ ಕಾಂಗ್ರೆಸ್‌ * ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ವಹಿಸಿದ ಎಐಸಿಸಿ

satyadarshana
ಬೆಂಗಳೂರು, (ಮಾ.08): ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ., ಪಂಜಾಬ್, ಉತ್ತರಾಖಂಡ, ಉತ್ತರಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಯಾವ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ? ಯಾವ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಎಂಬುದರ ಬಗ್ಗೆ...
ಬಿಸಿ ಬಿಸಿ ಸುದ್ದಿರಾಜ್ಯ

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‍ಗೆ ಕೌಂಟ್‍ಡೌನ್-ಚುನಾವಣಾ ಪೂರ್ವ ಬಜೆಟ್ ಮೇಲೆ ಹಲವು ನಿರೀಕ್ಷೆ

satyadarshana
ಬೆಂಗಳೂರು: ಸಿಎಂ ಬಸಬರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ಈ ಬಜೆಟ್ ಸಿಎಂಗೂ,...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ

satyadarshana
ಗದಗ.: ತಾಲೂಕ ಹರ್ಲಾಪೂರ ಗ್ರಾಮದಲ್ಲಿ ಎಸ್ . ಸಿ . ಕಾಲೋನಿಯ ಒಳಗಡೆ ಗ್ರಾಮ ಪಂಚಾಯತ ಸುತ್ತಮುತ್ತಲೂ ಇರುವ ಕಾಲೋನಿಯ ನೀರನ್ನು ಮತ್ತು ಶೌಚಾಲಯದ ನೀರನ್ನು ರಾಜಕಾಲುವೆ ಮುಖಾಂತರ ಎಸ್.ಸಿ. ಕಾಲೋನಿಯ ಒಳಗಡೆ ಬಿಡಲಾಗಿರುತ್ತದೆ...