ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ವಾಷಿಂಗ್ಟನ್: ರಷ್ಯಾ ದಾಳಿಯಿಂದ ಮೂಲಸೌಕರ್ಯ ರಕ್ಷಿಸಿಕೊಳ್ಳಲು, ರಷ್ಯಾ ಸೈನ್ಯದ ವಿರುದ್ಧ ಸೈಬರ್ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ನಡೆಸಲು ಉಕ್ರೇನ್ ಸರ್ಕಾರವು ದೇಶದ ಭೂಗತ ಹ್ಯಾಕರ್‌ಗಳಿಂದ ಸ್ವಯಂಸೇವಕರನ್ನು ಕೇಳುತ್ತಿದೆ ರಷ್ಯಾದ ಪಡೆಗಳು ಉಕ್ರೇನ್ ನಗರಗಳ ಮೇಲೆ ದಾಳಿ...
