Satya Darshana
ಬಿಸಿ ಬಿಸಿ ಸುದ್ದಿ

Author satyadarshana

661 ಪೋಸ್ಟ್‌ಗಳು - 0 Comments
ಬಿಸಿ ಬಿಸಿ ಸುದ್ದಿರಾಜ್ಯ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ನ್ಯಾ. ಮಲ್ಲಿಕಾರ್ಜುನ ಗೌಡ ಮೇಲೆ ಕ್ರಮಕ್ಕೆ ಆಗ್ರಹ

satyadarshana
ಸುದ್ದಿಮೂಲ ಸತ್ಯದರ್ಶನ ಗದಗ .ರಾಯಚೂರಿನಲ್ಲಿ  ಜನೇವರಿ 26ರಂದು ನಡೆದ 73ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ...
ಬಿಸಿ ಬಿಸಿ ಸುದ್ದಿರಾಜ್ಯ

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ” : ಹೆಚ್ಡಿಕೆ ಆಕ್ರೋಶ

satyadarshana
ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕನಸು ನನಸಾಗಿಸಲು ಪೊಲೀಸ್ ಜೀಪ್ ಕದ್ದ ಭೂಪ…

satyadarshana
ಹುಬ್ಬಳ್ಳಿ: ಕಳ್ಳನೊಬ್ಬನು ತನ್ನ ಕನಸು ನನಸಾಗಿಸಲು ಪೊಲೀಸ್ ಜೀಪಿನನ್ನೇ ಕಾಡಿದ್ದು, ಕಳ್ಳನ ವಿಚಿತ್ರ ಶೋಕಿಯನ್ನು ಕಂಡು ಶಾಕ್ ಆಗಿರುವ ಘಟನೆ ನಡೆದಿದೆ. ಆರೋಪಿ ನಾಗಪ್ಪ ಕದ್ದ ವಾಹನ ಚಲಾಯಿಸುವ ಆಸೆ ಹೊಂದಿದ್ದನು. ಅದಕ್ಕಾಗಿ ಹುಬ್ಬಳ್ಳಿಯ ಅಣ್ಣಿಗೇರಿ...
ಬಿಸಿ ಬಿಸಿ ಸುದ್ದಿರಾಜ್ಯ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ –

satyadarshana
ಬೆಂಗಳೂರು: ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಪಿಎಸ್​ಐ ಮನೆಗೆ ಚೋರರು ಕನ್ನ..

satyadarshana
ರಾಯಚೂರು:  ನಗರದ ತಿಮ್ಮಾಪುರ ಪೇಟೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲ ಕಾರ್ಯನಿರ್ವಹಿಸುತ್ತಿರುವ ಪಿಎಸ್​ಐ ಮನೆಗೆ ಚೋರರು ಕನ್ನ ಹಾಕಿದ್ದಾರೆ. ನಿನ್ನೆ ತಡರಾತ್ರಿ ಪಿಎಸ್​ಐ ಲಕ್ಷ್ಮೀ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಖದೀಮರು, ತಿಜೋರಿಯಲ್ಲಿದ್ದ...
ಜಿಲ್ಲೆಬಿಸಿ ಬಿಸಿ ಸುದ್ದಿ

ಗಣರಾಜ್ಯ ದಿನದಂದು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ್ದು ನ್ಯಾಯಧೀಶನೇ

satyadarshana
ಸತ್ಯದರ್ಶನ ಗದಗ:.  ೧೯೫೦ ಜನೇವರಿ ೨೬ ರಂದು ನಮ್ಮ ದೇಶ ಪ್ರಜಾ ಸತ್ತಾತ್ಮಕ ರಾಷ್ಟ್ರವೆಂದು ಘೋಷಣೆಯಾಗುವಲ್ಲಿ ಭಾರತರತ್ನ, ಸಂವಿಧಾನಶೀಲ್ಪಿ ಡಾ. ಬಿ ಆರ್ ಅಂಬೇಡ್ಕರವರ ಪಾತ್ರ ಅನನ್ಯವಾದುದಾಗಿದೆ. ಇದನ್ನು ಮನಗಂಡೆ ನಮ್ಮ ಘನ ಸರ್ಕಾರವು...
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ

satyadarshana
ಬೆಂಗಳೂರು ,ಜ.27- ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್‍ನಲ್ಲಿರುವ...
ದೇಶ-ವಿದೇಶಬಿಸಿ ಬಿಸಿ ಸುದ್ದಿ

75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಹಲವು ಮೊದಲು, ವಿಭಿನ್ನ ಆಚರಣೆ * 30 ನಿಮಿಷ ವಿಳಂಬವಾಗಿ ಆರಂಭ, 24,000 ಜನರು ಮಾತ್ರ ಭಾಗಿ

satyadarshana
ನವದೆಹಲಿ  (ಜ. 26): ಕೊರೋನಾ  ಸಾಂಕ್ರಾಮಿಕದ ನಡುವೆಯೇ 73ನೇ ಗಣರಾಜ್ಯೋತ್ಸವ ಆಚರಣೆಗೆ ಇಡೀ ರಾಷ್ಟ್ರ ಸಿದ್ಧವಾಗಿದೆ. ಭಾರತ ಬ್ರಿಟಿಷರ ಕಪಿಮುಷ್ಠಿಯಿಂದ ಸ್ವತಂತ್ರಗೊಂಡು 75 ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಈ ಭಾರಿ ವಿಭಿನ್ನವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ....
ಕ್ರೀಡೆಬಿಸಿ ಬಿಸಿ ಸುದ್ದಿ

ತೆಲುಗು ಟೈಟಾನ್ಸ್ ವಿರುದ್ಧ ಗೆಲುವು ಕಂಡ ಬುಲ್ಸ್ ಕಳೆದ ಮೂರು ಪಂದ್ಯಗಳಲ್ಲಿ ಸೋಲಿನ ಫಲಿತಾಂಶ ಕಂಡಿತ್ತು ಬೆಂಗಳೂರು

satyadarshana
ಬೆಂಗಳೂರು  (ಜ. 23): ಸತತ ಮೂರು ಸೋಲುಗಳ ನಿರಾಸೆಯಲ್ಲಿದ್ದ ಬೆಂಗಳೂರು ಬುಲ್ಸ್  ತಂಡ ಕೊನೆಗೂ ಗೆಲುವಿನ ಟ್ರ್ಯಾಕ್ ಗೆ ಬರಲು ಯಶಸ್ವಿಯಾಗಿದೆ. ಭಾನುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ತೆಲುಗು ಟೈಟಾನ್ಸ್ ತಂಡವನ್ನು...
ಬಿಸಿ ಬಿಸಿ ಸುದ್ದಿರಾಜ್ಯ

ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

satyadarshana
ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ್ದು, ವೀಕೆಂಡ್‌ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ. ಸಚಿವ ಆರ್...