ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ
ಸತ್ಯದರ್ಶನ ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ...
