ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.
ಸತ್ಯ ದರ್ಶನ ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಕಾನೂನುಗಳನ್ನು ವಿವರಿಸುವ ಕಾನೂನು...
