Satya Darshana
ಬಿಸಿ ಬಿಸಿ ಸುದ್ದಿ

Author satyadarshana

734 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿ

ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರಿಗೆ ತೊಂದರೆ

satyadarshana
   ಸುದ್ದಿಮೂಲ -ಸತ್ಯದರ್ಶನ.    ಗದಗ :   ತಾಲೂಕು ಕೇಂದ್ರದಿಂದ ಹತ್ತು ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಸೂಡಿ ಗ್ರಾಮದ (ಪರಿಶಿಷ್ಟ ಜಾತಿ) ಎಸ್ ಸಿ ಕಾಲೋನಿಯಲ್ಲಿ ಪಿಡಬ್ಲ್ಯೂಡಿ ವತಿಯಿಂದ ಆರಂಭಗೊಂಡಿದ್ದ ರಸ್ತೆ ಕಾಮಗಾರಿಯ ಎರಡು...
ಬಿಸಿ ಬಿಸಿ ಸುದ್ದಿರಾಜ್ಯ

ಎರಡು ದಿನಗಳ ಸ್ವಕ್ಷೇತ್ರದ ಪ್ರವಾಸದಲ್ಲಿ ಬಾದಾಮಿ ಜನರನ್ನ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಸಿದ್ದರಾಮಯ್ಯ.

satyadarshana
ಬಾಗಲಕೋಟೆ (ಎ.8): ವಿಧಾನ ಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಈ ಬಾರಿ ಮತ್ತೆ ಬಾದಾಮಿಯಿಂದ ಸ್ಪರ್ಧೆ ಮಾಡದೆ ಹಿಂದೆ ಸರಿಯುತ್ತಿದ್ದಾರಾ ಎಂಬ ಶಂಕೆ ಮೂಡಲಾರಂಭಿಸಿದೆ. ಕಳೆದ ಎರಡು ಬಾರಿ ಸ್ವಕ್ಷೇತ್ರ ಬಾದಾಮಿ ...
ಜಿಲ್ಲೆಬಿಸಿ ಬಿಸಿ ಸುದ್ದಿ

ಇದೆಂಥಾ ಹೇಯ ಕೃತ್ಯ .. ? ಕುರಿ ಕದಿಯಲು ಬಂದು ಮಾಲೀಕನನ್ನೇ ಕೊಂದ ಕಳ್ಳರು !

satyadarshana
ಹಾವೇರಿ :   ಕುರಿ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳರು ಕುರಿ ಮಾಲೀಕನನ್ನೇ ಕೊಂದಿರುವ ಭಯಾನಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ನಡೆದಿದೆ . ವೆಂಕಟೇಶ್ ರಂಗಪ್ಪ ಮುತ್ತೂರ ( 50 )...
ಜಿಲ್ಲೆಬಿಸಿ ಬಿಸಿ ಸುದ್ದಿ

ತಲೆಗೆ ಡೊಣ್ಣೆ ಏಟು.. ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ.ಬಾಡೂಟಕ್ಕೆ ಕರೆದು ಮರ್ಡರ್ , ಆರೋಪಿಗಳು ಅಂದರ್ , ಪ್ರಕಣದ ಹಿಂದೆ ಹೆಣ್ಣಿನ ಪಿಕ್ಚರ್

satyadarshana
ಗದಗ, (ಏ.5): ಗದಗ ಜಿಲ್ಲೆ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ಮಾರ್ಚ್ 12 ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮದ ಪೂರ್ಣಾನಂದ, ಮಲ್ಲಪ್ಪ ಬಂಧಿತ ಆರೋಪಿಗಳು. ಗ್ರಾಮದ...
ಜಿಲ್ಲೆಬಿಸಿ ಬಿಸಿ ಸುದ್ದಿ

ವೈದ್ಯರಿಲ್ಲದೆ ಚಿಕಿತ್ಸೆ ಸಿಗದೆ ಬಾಲಕ ಮೂರ್ತಿ ಮೃತಪಟ್ಟಿದ್ದಾನೆಂದು ಪೋಷಕರು ಆಕ್ರೋಶ..

satyadarshana
ಕೊಪ್ಪಳ:  ಪಿಹೆಚ್ಸಿ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟ ಆರೋಪ ಕೊಪ್ಪಳದಲ್ಲಿ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಆರೋಗ್ಯ ಕೇಂದ್ರದ ಮೇಲೆ ಮೃತ ಬಾಲಕನ ಸಂಬಂಧಿಕರು ದಾಳಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.ಯುಗಾದಿ ಹಬ್ಬದ...
ಬಿಸಿ ಬಿಸಿ ಸುದ್ದಿರಾಜ್ಯ

ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಜೋರು..

satyadarshana
ಬೆಂಗಳೂರು: ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ...
ಜಿಲ್ಲೆಬಿಸಿ ಬಿಸಿ ಸುದ್ದಿ

ನರೇಗಾ ಉದ್ಯೋಗ ವಾಹಿನಿ ರಥ ಯಾತ್ರೆಗೆ ಚಾಲನೆ.

satyadarshana
 ಗದಗ : ಗಜೇಂದ್ರಗಡ  ಪ್ರತಿ ಕುಟುಂಬಕ್ಕೆ ಕಡ್ಡಾಯವಾಗಿ ಉದ್ಯೋಗ ನೀಡುವ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಈ ಬಗ್ಗೆ ಜನರಿಗೆ ಸರಿಯಾಗಿ ಅರಿವು ಮೂಡಿಸಲು ರಥಯಾತ್ರೆ ಕೈಗೊಳ್ಳಲಾಗಿದೆ ಎಂದು ಶಾಸಕ...
ಜಿಲ್ಲೆಬಿಸಿ ಬಿಸಿ ಸುದ್ದಿ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

satyadarshana
ಬಳ್ಳಾರಿ: ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ. ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ...
Otherದೇಶ-ವಿದೇಶಬಿಸಿ ಬಿಸಿ ಸುದ್ದಿ

ಭಾರತದಲ್ಲಿ ಹೊಸದಾಗಿ 10 ಅಣು ಸ್ಥಾವರಗಳ ಸ್ಥಾಪನೆ

satyadarshana
ನವದೆಹಲಿ, ಮಾ.27- ಕರ್ನಾಟಕದ ಕೈಗಾದಲ್ಲಿ 700 ಮೆಗಾವ್ಯಾಟ್ ಪರಮಾಣು ಸಾಮಥ್ರ್ಯದ ಎರಡು ವಿದ್ಯುತ್ ಘಟಕಗಳು ಸೇರಿದಂತೆ ಮುಂದಿನ ಮೂರು ವರ್ಷದಲ್ಲಿ ದೇಶದ 10 ಕಡೆಗಳಲ್ಲಿ ಅಣು ವಿದ್ಯುತ್ ಸ್ಥಾವಗಳ ಸ್ಥಾಪನೆಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತಿದೆ. ಕೈಗಾದ...
ಬಿಸಿ ಬಿಸಿ ಸುದ್ದಿರಾಜ್ಯ

ಮಾರ್ಚ್ 28 ರಿಂದ ಸಾರಿಗೆ ನೌಕರರ ಅನಿರ್ದಾಷ್ಟವಾದಿ ಉಪವಾಸ ಸತ್ಯಾಗ್ರಹ.

satyadarshana
ಬೆಂಗಳೂರು : ಮಾ.23- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದ ಸರ್ಕಾರ ಅದನ್ನು ಮರೆತಿದೆ. ಇದರ ವಿರುದ್ಧ ಮಾ.28ರಂದು ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹವನ್ನು ಬಳ್ಳಾರಿಯಲ್ಲಿ ಸಾರಿಗೆ ಸಚಿವರ ಮನೆ...