ಹಾನಗಲ್ ಸಿಂದಗಿ ಉಪಚುನಾವಣೆ ಮತ ಎಣಿಕೆ: ಯಾರಿಗೆ ದೀಪಾವಳಿ ಬೆಳಕು?
ಸತ್ಯದರ್ಶನ ಹಾವೇರಿ./ಬಾಗಲಕೋಟೆ: ಭಾರಿ ಕುತೂಹಲ ಕೆರಳಿಸಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಸಮರದ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ನಿರೀಕ್ಷಿಸಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ...
