67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ.ದಾದಾ ಸಾಹೇಬ್ ಫಾಲ್ಕೆ ಜೊತೆ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಡಬಲ್ ಸಂಭ್ರಮ
ಸತ್ಯ ದರ್ಶನ ಹೊಸದಿಲ್ಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸೋಮವಾರ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರರಾಗಿ ಚಿತ್ರರಂಗಕ್ಕೆ...
