Satya Darshana
ಬಿಸಿ ಬಿಸಿ ಸುದ್ದಿ

Author satyadarshana

734 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಗಜೇಂದ್ರಗಡ ಲ್ಲೂ ವ್ಯಾಪಕ ಪ್ರತಿಭಟನೆ

satyadarshana
ಸತ್ಯದರ್ಶನ ಗಜೇಂದ್ರಗಡ, ಡಿ.20- ಅತ್ತ ಬೆಳಗಾವಿ ಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರೆ ಇತ್ತ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ಎಂಇಎಸ್‍ನವರು...
ಬಿಸಿ ಬಿಸಿ ಸುದ್ದಿರಾಜ್ಯ

ಭಗ್ನಗೊಂಡಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿ‌ ಮರುಪ್ರತಿಷ್ಠಾಪನೆ…

satyadarshana
   ಸತ್ಯದರ್ಶನ ಬೆಳಗಾವಿ, (ಡಿ.19): ಬೆಳಗಾವಿಯ ಅನಗೋಳದಲ್ಲಿ ದುಷ್ಕರ್ಮಿಗಳಿಂದ ವಿರೂಪಗೊಂಡಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು  ಮರು ಸ್ಥಾಪನೆ ಮಾಡಲಾಗಿದೆ. ಮೊನ್ನೆ(ಶುಕ್ರವಾರ ) ರಾತ್ರಿ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಅನಗೋಳದ ಕನಕದಾಸ ಕಾಲೋನಿಯಲ್ಲಿದ್ದ ರಾಯಣ್ಣ ಮೂರ್ತಿಯನ್ನು ವಿರೂಪಗೊಳಿಸಿದ್ದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

satyadarshana
ಸತ್ಯದರ್ಶನ ಗಜೇಂದ್ರಗಡ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ’ ಎಂದು  ಗಜೇಂದ್ರಗಡ ನಗರದ ಜೆಡಿಎಸ್ ಪಕ್ಷದ ಜನಸಂಪರ್ಕ ಕಾರ್ಯಾಲಯದಲ್ಲಿ...
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ಕಾನೂನು ಬಾಹಿರವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಗಮನಕ್ಕೆ ಬಂದರೆ ಕಾನೂನು ಕ್ರಮ. ಅಬಕಾರಿ ಸಚಿವ ಕೆ.ಗೋಪಾಲಯ್ಯ

satyadarshana
ಬೆಳಗಾವಿ  .ಡಿ.16.ರಾಜ್ಯದ ಕಾನೂನು ಬಾಹಿರವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದರೆ ತಕ್ಷಣವೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ. ಪ್ರಶ್ನೋತ್ತರ ಅವಯಲ್ಲಿ ಶಾಸಕ ಬಸವರಾಜ್...
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ

satyadarshana
ಸತ್ಯದರ್ಶನ ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ...
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ವಿಧಾನ ಪರಿಷತ್‍ನ 25 ಕ್ಷೇತ್ರಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಭರ್ಜರಿ ಮತದಾನ

satyadarshana
ಸತ್ಯದರ್ಶನ ಬೆಂಗಳೂರು, ಡಿ.10- ರಾಜ್ಯದ ವಿಧಾನ ಪರಿಷತ್‍ನ 25 ಕ್ಷೇತ್ರಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಭರ್ಜರಿ ಮತದಾನವಾಗಿದೆ. ವಿಧಾನಪರಿಷತ್ ಸಭಾನಾಯಕ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್,...
ಜಿಲ್ಲೆಬಿಸಿ ಬಿಸಿ ಸುದ್ದಿ

ಒಬ್ಬರೇ ಸದಸ್ಯರಿಗೆ ಎರಡು ರೀತಿಯಲ್ಲಿ ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸಸ್ಪೆಂಡ್  

satyadarshana
ಸತ್ಯ ದರ್ಶನ ವಿಜಯಪುರ: ಗ್ರಾ.ಪಂ. ಸದಸ್ಯೆಯೊಬ್ಬರಿಗೆ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡಲು ಅಗತ್ಯವಿಲ್ಲದಿದ್ದರೂ ಸಹಾಯಕರ ಅಗತ್ಯವಿದೆ ಎಂದು ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸೋಲಾಪುರ ಅವರನ್ನು ಅಮಾನತು ಮಾಡಲಾಗಿದೆ. ವಿಜಯಪುರ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬಿ.ಬಿ.ಚಿಮ್ಮನಕಟ್ಟಿ ಅವರು ಆಡಿದ ಮಾತುಗಳಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆ ಗೊಂದಲದ ಗೂಡಾದ ಘಟನೆ

satyadarshana
ಸತ್ಯ ದರ್ಶನ ಬಾಗಲಕೋಟೆ. ಮಾಜಿ ಸಚಿವ, ಕಾಂಗ್ರೆಸ್ ನಾಯಕ ಬಿ.ಬಿ. ಚಿಮ್ಮನಕಟ್ಟಿ ಅವರು ಆಡಿದ ಮಾತುಗಳಿಂದ ಸೋಮವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆ ಗೊಂದಲದ ಗೂಡಾದ ಘಟನೆ ನಡೆದಿದೆ. ಅಕ್ಕಮಹಾದೇವಿ ಕಲ್ಯಾಣ...
ಜಿಲ್ಲೆಬಿಸಿ ಬಿಸಿ ಸುದ್ದಿ

ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ- ಬೆಳೆ ವಿಮೆಗೆ ಆಗ್ರಹ

satyadarshana
ಸತ್ಯ ದರ್ಶನ ಧಾರವಾಡ: ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ ಮಾಡಿದ ರೈತರು ಬೆಳೆ ವಿಮೆಗೆ ಆಗ್ರಹಿಸಿರುವ ಘಟನೆ ಧಾರವಾಡದಲ್ಲಿ ಕಂಡುಬಂದಿದೆ. ಅಕಾಲಿಕ ಮಳೆಯಿಂದಾಗಿ ರೈತ ಬೆಳೆದ ವಿವಿಧ ಬೆಳೆಗಳು ಹಾನಿಗೀಡಾಗಿದ್ದು, ಸರ್ಕಾರ...
ಬಿಸಿ ಬಿಸಿ ಸುದ್ದಿರಾಜ್ಯ

ಶಾಲಾ ಮಕ್ಕಳ ಪೋಷಕರು ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಳ್ಳುವುದು ಕಡ್ಡಾಯ.

satyadarshana
ಸತ್ಯದರ್ಶನ ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇನ್ಮುಂದೆ ಶಾಲಾ ಮಕ್ಕಳ ಪೋಷಕರಿಗೆ ಎರಡು ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಗೃಹ‌...