Satya Darshana
ಬಿಸಿ ಬಿಸಿ ಸುದ್ದಿ

Author satyadarshana

734 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅನ್ನದಾನ ಸ್ವಾಮೀಜಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯ.

satyadarshana
ಸತ್ಯದರ್ಶನ ಗದಗ :ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ ಶ್ರೀ ಅನ್ನದಾನೇಶ್ವರ...
ದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ನೀಡುವ ಕಾರ್ಯಕ್ರಮ *ರಾಜ್ಯದಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್‌ಗೆ ಜನರ ನಿರುತ್ಸಾಹ.

satyadarshana
ಸತ್ಯದರ್ಶನ ನವದೆಹಲಿ: (ನ.22): ಕೋವಿಡ್‌ ಲಸಿಕಾಕರಣ ಉತ್ತೇಜಿಸಲು ಕೇಂದ್ರ ಸರ್ಕಾರ ‘ಲಕ್ಕಿ ಡ್ರಾ’   ಯೋಜನೆ ಆರಂಭಿಸುವ ಸಿದ್ಧತೆ ನಡೆಸಿದೆ ಎಂಬ ಕುತೂಹಲದ ಮಾಹಿತಿ ಲಭಿಸಿದೆ. ಇನ್ನೂ ಮೊದಲ ಡೋಸ್‌ ಲಸಿಕೆ ಪಡೆಯದ ಹಾಗೂ ಗಡುವು...
ಬಿಸಿ ಬಿಸಿ ಸುದ್ದಿರಾಜ್ಯ

ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

satyadarshana
ಸತ್ಯ ದರ್ಶನ ಗದಗ : ನ 19 . ಸಾಲಾಸೂಲ ಮಾಡಿದ ಕಷ್ಟಪಟ್ಟು ಬೆಳೆದ ಬೆಳೆ ಹಾನಿ ಕಂಡು ರೈತವರ್ಗ ಕಂಗಾಲಾಗಿದೆ. ಮಳೆರಾಯನ ಅಬ್ಬರಕ್ಕೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ಮೋದಿ ನಿರ್ಧಾರ ಸ್ವಾಗತಾರ್ಹ.ಎಂ.ವಾಯ್ ಮುಧೋಳ

satyadarshana
ಸತ್ಯ ದರ್ಶನ ಗದಗ: ನ- 19 .ರೈತರ ಆಕ್ರೋಶಕ್ಕೆ ಗುರಿಯಾಗಿದೆ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ . ನಿಜವಾಗಿಯೂ ಕರಾಳ ಕಾಯ್ದೆಗಳ ವಾಪಸಾತಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೋಟಿ ಖರ್ಚಾದರೂ ಹನಿ ನೀರೂ ಸಿಕ್ಕಿಲ್ಲ

satyadarshana
ಸತ್ಯದರ್ಶನ ಕೊಪ್ಪಳ:  ಇದೊಂದು ನೀರಾವರಿ ಯೋಜನೆಯಾಗಿದ್ದು, ಕೊಪ್ಪಳ ಹಾಗು ಗದಗ ಜಿಲ್ಲೆಯಲ್ಲಿ 2.65 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯವಾಗುತ್ತಿದೆ ಎಂದು ಹೇಳಲಾಗಿತ್ತು. ಯೋಜನೆ ಉದ್ಘಾಟನೆಯಾಗಿ 5 ವರ್ಷವಾದರೂ ಒಂದು ಎಕರೆ ನೀರಾವರಿಯಾಗಿಲ್ಲ. ಈ...
ಜಿಲ್ಲೆಬಿಸಿ ಬಿಸಿ ಸುದ್ದಿ

“ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ”  

satyadarshana
ಸತ್ಯದರ್ಶನ   ಗದಗ: ಜೀವನದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತವೆ ಸಮಸ್ಯೆಗಳನ್ನು ಅನುಭವಿಸುವುದು ಕೂಡಾ ಅಪರಾಧವೇ ಪ್ರತಿ ಸಮಸ್ಯೆಯನ್ನು ಎದುರಿಸಲು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅವಶ್ಯವೆಂದು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ಸರೋಜಿನ ಅಕ್ಕನವರು ಹೇಳಿದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ದೊಡ್ಡಮೇಟಿಯವರ ಸ್ಮಾರಕ ನಿರ್ಮಿಸಲು ಕರ್ನಾಟಕ ಅಭಿವೃದ್ಧಿ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಆಗ್ರಹ.

satyadarshana
ಸತ್ಯದರ್ಶನ ಗದಗ : ದೊಡ್ಡಮೇಟಿಯವರ ಸ್ಮಾರಕ ನಿರ್ಮಿಸಲು ಆಗ್ರಹ.ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣದ ರೂವಾರಿ ಏನಿಸಿದ ಅಂದಾನಪ್ಪ ದೊಡ್ಡಮೇಟಿಯವರ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಗಜೇಂದ್ರಗಡ ನಗರದಲ್ಲಿ ಕರ್ನಾಟಕ ಅಭಿವೃದ್ಧಿ ವೇದಿಕೆಯ ತಾಲೂಕಾ...
ಜಿಲ್ಲೆಬಿಸಿ ಬಿಸಿ ಸುದ್ದಿ

ಯಾದಗಿರಿ ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥ

satyadarshana
ಸತ್ಯ ದರ್ಶನ ಯಾದಗಿರಿ: ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಉಪಹಾರದಲ್ಲಿ ಹಾವಿನ ಕಳೆಬರಹ ಪತ್ತೆ ಆಗಿರೋದು ಕಂಡು ಬಂದಿದೆ . ಬೆಳಗಿನ...
ಬಿಸಿ ಬಿಸಿ ಸುದ್ದಿರಾಜ್ಯ

ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ.

satyadarshana
ಸತ್ಯದರ್ಶನ ಬೆಂಗಳೂರು :-‘ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್​ ಕರೆಸಿಕೊಳ್ಳಿ ಪ್ಲೀಸ್. ಪುನೀತ್​ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಪುನೀತ್​ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ...
ಜಿಲ್ಲೆಬಿಸಿ ಬಿಸಿ ಸುದ್ದಿ

ಬಾಗಲಕೋಟೆ ಒಟ್ಟು 23 ವಿದ್ಯುತ್ ವಿತರಣಾ ಕೇಂದ್ರ 400 ಕಿ. ವ್ಯಾ. ಸಾಮರ್ಥ್ಯದ ಲೋಕಾಪೂರ ವಿದ್ಯುತ್ ಸ್ವೀಕರಣಾ ಕೇಂದ್ರ

satyadarshana
ಸತ್ಯದರ್ಶನ ಬಾಗಲಕೋಟೆ :-ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್‌ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಕೇಂದ್ರ ಸೇರಿದಂತೆ ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳ ಸ್ಥಾಪನೆಗೆ ಕರ್ನಾಟಕ ಸರ್ಕಾರದ...