Satya Darshana
ಬಿಸಿ ಬಿಸಿ ಸುದ್ದಿ

Author satyadarshana

734 ಪೋಸ್ಟ್‌ಗಳು - 0 Comments
ಬಿಸಿ ಬಿಸಿ ಸುದ್ದಿರಾಜ್ಯ

“ಬಿಟ್‍ಕಾಯಿನ್ ದಂಧೆಯಲ್ಲಿ” ಯಾರೆ ಇದ್ದರೂ ಶಿಕ್ಷೆ ಖಚಿತ :ನಿಷ್ಪಕ್ಷಪಾತವಾಗಿ.ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ

satyadarshana
ಬೆಂಗಳೂರು,ನ.14- ಬಿಟ್ ಕಾಯಿನ್ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಸರ್ಕಾರ ಅಂಥವರನ್ನು ಬಲಿ ಹಾಕೇ ಹಾಕುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು.ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಷ್ಪಕ್ಷಪಾತವಾಗಿ...
ಜಿಲ್ಲೆಬಿಸಿ ಬಿಸಿ ಸುದ್ದಿ

“ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಸಿಇಒ ಭರತ್‌ ಎಸ್‌. ಮನವಿ

satyadarshana
ಸತ್ಯದರ್ಶನ   ಗದಗ: ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾದಿಂದ ಪುಟ್ಟ ಮಕ್ಕಳನ್ನು ರಕ್ಷಿಸಲು ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್‌. ಪೋಷಕರಲ್ಲಿ ಮನವಿ ಮಾಡಿದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ..

satyadarshana
ಸತ್ಯದರ್ಶನ ಸಿಂಧನೂರು : ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ  ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ) ಶಾಲೆ ವ್ಯಥೆ. ಸುಸಜ್ಜಿತ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ...
ಬಿಸಿ ಬಿಸಿ ಸುದ್ದಿರಾಜ್ಯ

ಹೆದ್ದಾರಿಗೆ ಜಮೀನು ವಶಕ್ಕೆ ವಿರೋಧ, ನಮ್ಮ ಭೂಮಿಯನ್ನು ನಮಗೆ ಬಿಟ್ಟುಕೊಡಿ ಎಂದು ರೈತರು

satyadarshana
ಸತ್ಯದರ್ಶನ ಬೆಳಗಾವಿ, ನ.11- ಅನ್ನದಾತರ ಆಕ್ರೋಶ ಭುಗಿಲೆದ್ದಿತ್ತು… ನಮ್ಮ ಭೂಮಿಯನ್ನು ನಮಗೆ ಬಿಟ್ಟುಕೊಡಿ ಎಂದು ರೈತರು ಗೋಗರೆಯುತ್ತಿದ್ದರು… ನಾವು ರಸ್ತೆಯನ್ನು ಮಾಡಿಯೇ ತೀರುತ್ತೇವೆ ಎಂದು ರೈತರ ಫಲವತ್ತಾದ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಲವಂತದಿಂದ...
ದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ವಿಧಾನಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಡಿಸೆಂಬರ್ 10ರಂದು ಮತದಾನ

satyadarshana
ಸತ್ಯದರ್ಶನ ನವದೆಹಲಿ .9.ನ- ರಾಜ್ಯದ ವಿಧಾನಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕಣವಾಗಿರುವ ಸ್ಥಳೀಯ ಸಂಸ್ಥೆಗಳ...
ಬಿಸಿ ಬಿಸಿ ಸುದ್ದಿರಾಜ್ಯ

ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿ . ಬಸವರಾಜ ಹೊರಟ್ಟಿ

satyadarshana
ಸತ್ಯದರ್ಶನ ಗಜೇಂದ್ರಗಡ.09.11.2021ರಂದು ಹಾಲಕೆರೆ ಗ್ರಾಮದಲ್ಲಿ ಪರಮಪೂಜ್ಯಶ್ರೀ ಡಾ.ಅಭಿನವ ಅನ್ನದಾನ ಮಹಾಸ್ವಾಮಿಗಳ ಗುರುವಂದನೆ ಹಾಗೂ ಪೂಜ್ಯಶ್ರೀ ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ...
ದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಪದ್ಮಶ್ರೀ ಹರೇಕಳ ಹಾಜಬ್ಬ ನಾಡು ಕಂಡ ಓರ್ವ ಅಪೂರ್ವ ಸಾಧಕ..

satyadarshana
ಸತ್ಯ ದರ್ಶನ ಮಂಗಳೂರು. ತಾಲೂಕಿನ ಹರೇಕಳ ಎಂಬ ತೀರಾ ಗ್ರಾಮೀಣ ಪ್ರದೇಶದಲ್ಲಿ ಜನಿಸಿದ ಹಾಜಬ್ಬ ಅವರು ಬಡತನದಿಂದ ಶಾಲೆಯ ಮೆಟ್ಟಿಲು ಹತ್ತಲಾರದೆ ಜೀವನೋಪಾಯಕ್ಕೆ ಬುಟ್ಟಿಯಲ್ಲಿ ಕಿತ್ತಳೆ ಮಾರುತ್ತಿದ್ದರು. ಶಿಕ್ಷಣ ಇಲ್ಲದಿದ್ದರೆ ಮನುಷ್ಯ ಎದು ರಿಸಬೇಕಾದ...
ಕ್ರೀಡೆ

ಟಿ20 ವಿಶ್ವಕಪ್​ನ ನ್ಯೂಜಿಲೆಂಡ್ ಸೋತರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ…

satyadarshana
ಸತ್ಯದರ್ಶನ  ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ. ಇದೀಗ ನಿರ್ಣಾಯಕ ಪಂದ್ಯದಲ್ಲಿ ಮುಜೀಬ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಟಿ20 ವಿಶ್ವಕಪ್​ನ 40ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್-ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ....
ಬಿಸಿ ಬಿಸಿ ಸುದ್ದಿರಾಜ್ಯ

ಪುನೀತ್ ಗೆ ಪದ್ಮಶ್ರೀ ನೀಡುವಂತೆ ರಾಜ್ಯ ಸರ್ಕಾರ ಒತ್ತಾಯ.

satyadarshana
ಸತ್ಯದರ್ಶನ ಕಲೆ, ಸಾಹಿತ್ಯ, ವೈದ್ಯಕೀಯ, ವಿಜ್ಞಾನ, ಇತಿಹಾಸ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ಕೇಂದ್ರ ಸರ್ಕಾರ ಮಹನೀಯರಿಗೆ ನೀಡಿ ಗೌರವಿಸುತ್ತದೆ. ಅತೀ ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗದಲ್ಲಿ...
ಬಿಸಿ ಬಿಸಿ ಸುದ್ದಿರಾಜ್ಯ

ಬಹಿರಂಗ ಚರ್ಚೆಗೆ ಬನ್ನಿ: ವಿಪಕ್ಷ ನಾಯಕ ಆಹ್ವಾನ.

satyadarshana
ಸತ್ಯ ದರ್ಶನ ಬೆಂಗಳೂರು :ದಲಿತರ ಕಲ್ಯಾಣಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಹಲವಾರು ಕಾಯಿದೆ ಹಾಗೂ ಕಾರ್ಯಕ್ರಮ ರೂಪಿಸಿದವನು ನಾನು. ಬಿಜೆಪಿ ಸರ್ಕಾರಕ್ಕೆ ದಲಿತರ ಪರ ಇಚ್ಛಾಶಕ್ತಿ ಇದ್ದರೆ ಪರಿಶಿಷ್ಟಜಾತಿ ಉಪಯೋಜನೆ ಮತ್ತು ಪರಿಶಿಷ್ಟಪಂಗಡ ಉಪಯೋಜನೆ...