ಸತ್ಯ ದರ್ಶನ ಯಲಬುರ್ಗಾ ನ.04: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಅರವಿಂದ್ ಪಾಟೀಲ್ ಹಾಗೂ ಸಚಿವ. ಹಾಲಪ್ಪ ಆಚಾರ್ ಅವರು ಕೊಪ್ಪಳ ಹಾಗೂ ಯಲಬುರ್ಗಾ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು...
ಸತ್ಯ ದರ್ಶನ ಗಜೇಂದ್ರಗಡ : ದೀಪಾವಳಿ… ಈ ಹೆಸರು ಕೇಳಿದರೆ ಸಾಕು ಎಲ್ಲರೂ ಪುಳಕಗೊಳ್ಳುತ್ತಾರೆ. ಭಾರತದಲ್ಲಿ ಆಚರಿಸಲ್ಪಡುವ ಅತ್ಯಂತ ಸಡಗರದ ಹಬ್ಬಗಳಲ್ಲಿ ದೀಪಾವಳಿ ಕೂಡಾ ಒಂದು. ಮನೆ ಮುಂದೆ ದೀಪಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಲಕ್ಷ್ಮೀ...
ಸತ್ಯ ದರ್ಶನ ಗಜೇಂದ್ರಗಡ ದೀಪಾವಳಿ ಹಬ್ಬದಂದು ದುರಂತ ಘಟನೆಯೊಂದು ನಡೆದಿದ್ದು, ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಬೆಳಕಿನ ಹಬ್ಬ ದೀಪಾವಳಿ ಹಬ್ಬದ...
ಸತ್ಯದರ್ಶನ ಹಾನಗಲ್ . ಹೌದು… ಉಪ ಚುನಾವಣೆಯಲ್ಲಿ ಪ್ರಚಂಡ ವಿಜಯ ಸಾಧಿಸಿದ ಶ್ರೀನಿವಾಸ ಮಾನೆ ಅವರು ಹಾವೇರಿಯ ಮತ ಎಣಿಕೆ ಕೇಂದ್ರದಿಂದ ಆಗಮಿಸುತ್ತಿದ್ದ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರದ ಪ್ರವೇಶ ಸ್ಥಳ ವರ್ದಿ ಕ್ರಾಸ್ ಬಳಿ...
ಸತ್ಯದರ್ಶನ ಹಾವೇರಿ./ಬಾಗಲಕೋಟೆ: ಭಾರಿ ಕುತೂಹಲ ಕೆರಳಿಸಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಸಮರದ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ನಿರೀಕ್ಷಿಸಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ...
ಸತ್ಯ ದರ್ಶನ ಗಜೇಂದ್ರಗಡ: ಕನ್ನಡ ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು ಕನ್ನಡಿಗರ ಹೋರಾಟದ ಫಲವಾಗಿ ಕನ್ನಡ ನಾಡು ಉದಯವಾಗಿ ಇಂದಿಗೆ 66 ವರ್ಷಗಳು ಸಂದಿವೆ. ಕನ್ನಡ ಭಾಷೆ ನಮ್ಮ ಉಸಿರಾಗಲಿ ಎಂದು ಕನರ್ಾಟಕ...
ಸತ್ಯ ದರ್ಶನ ಬೆಂಗಳೂರು .2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದು, ಪ್ರಶಸ್ತಿ ಪಡೆಯುತ್ತಿರುವ 66 ಸಾಧಕರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ. ವಿಶೇಷವೆಂದರೆ ಈ...
ಸತ್ಯ ದರ್ಶನ ಪುನೀತ್ ಹುಟ್ಟಿದಾಗ ಡಾ.ರಾಜ್‌ಕುಮಾರ್‌ರ ವೃತ್ತಿ ಜೀವನ ಉತ್ತುಂಗದಲ್ಲಿತ್ತು. ಪಾರ್ವತಮ್ಮ ರಾಜ್‌ಕುಮಾರ್ ಪುನೀತ್‌ರನ್ನು ಎತ್ತಿಕೊಂಡೇ ಚೆನ್ನೈ, ಬೆಂಗಳೂರು, ಹುಬ್ಬಳ್ಳಿ ಹೀಗೆ ಹಲವು ಕಡೆಗಳಲ್ಲಿ ಸಿನಿಮಾ ಕೆಲಸಗಳಿಗಾಗಿ ಸಂಚರಿಸುತ್ತಿದ್ದರು. ಅಮ್ಮನ ಮುದ್ದಿನ ಮಗನಾದ ಪುನೀತ್,...
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರವನ್ನು ಭಾನುವಾರ(ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂಠೀರವ ಸ್ಡುಡಿಯೋ ಆವರಣದಲ್ಲಿರುವ...
ಸತ್ಯದರ್ಶನ ಬೆಂಗಳೂರು: ಅ 29.10.2021 ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‌ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್...