ರಷ್ಯಾ – ಉಕ್ರೇನ್ ಯುದ್ದ: ಮುಂಡರಗಿ ಯುವಕನ ರಕ್ಷಣೆಗೆ ಪೋಷಕರ ಆಗ್ರಹ
ಗದಗ: ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದರಿಂದ ಉಕ್ರೇನ್ ನಿಂದ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡಿದೆ. ಪರಿಣಾಮ ಗದಗ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಉಕ್ರೇನ್ ನಲ್ಲಿ ಸಿಲಕಿದ್ದಾರೆ. ವಿಮಾನ ಸೇವೆ ಇಲ್ಲದೇ ಪರದಾಡುವಂತಾಗಿದ್ದು, ಪಾಲಕರಲ್ಲಿ ಆತಂಕ...
