ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ
ಗಜೇಂದ್ರಗಡ :ತಾಲೂಕು ನರೇಗಲ್ಲ ಪಟ್ಟಣದಲ್ಲಿ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ,2024 – 25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು,ಈ ಆಟೋಟ ಸ್ಪರ್ಧೆಗಳಲ್ಲಿ ಪಾಲಕರು ಭಾಗವಹಿಸಿದ್ದರು,...
