Satya Darshana
ಬಿಸಿ ಬಿಸಿ ಸುದ್ದಿ

Author satyadarshana

828 ಪೋಸ್ಟ್‌ಗಳು - 0 Comments
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಾಹಿತಿ ನೀಡದ ಅಧಿಕಾರಿಗಳಿಗೆ 25 ಸಾವಿರ ರೂಪಾಯಿ ದಂಡ

satyadarshana
  ಗದಗ: ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕು ಯುವ ಘಟಕಕ್ಕೆ ಶಿವಕುಮಾರ ಶಶಿಮಠ ಹಾಗೂ ಮಹಿಳಾ ಘಟಕಕ್ಕೆ ಗೀತಾ ಶಶಿಧರ ವಾಲಿ ಅವಿರೋಧವಾಗಿ ಆಯ್ಕೆ

satyadarshana
ಗಜೇಂದ್ರಗಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕು ಯುವ ಘಟಕಕ್ಕೆ ಶಿವಕುಮಾರ ಶಶಿಮಠ ಹಾಗೂ ಮಹಿಳಾ ಘಟಕಕ್ಕೆ ಗೀತಾ ಶಶಿಧರ ವಾಲಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಮೈಸೂರುಮಠದಲ್ಲಿ ಸೋಮವಾರ ಜರುಗಿದ ಅಖಿಲ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಐಜಿಪಿ ಸಂದೀಪ್ ಪಾಟೀಲ್

satyadarshana
ಗದಗ : ಜೂನ್ 22: “ಮಾದಕ ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸುವುದು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಇದನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಸಾಧ್ಯ,” ಎಂದು ಬೆಳಗಾವಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಲಜೀವನ್ ಶೇ.10 ‘ಕ’ಮಿಷನ್ ಸದ್ದು ! ಬಿಸಿಲೂರಿನಲ್ಲಿ ಬಿಸಿಬಿಸಿ ಚರ್ಚೆ

satyadarshana
ವಿಜಯಪುರ :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಜಲಜೀವನ್ ಮಿಷನ್’ ಯೋಜನೆಯ ಅವಾಂತರಗಳು ಒಂದಲ್ಲ…ಎರಡಲ್ಲ ! ಕಳಪೆ ಕಾಮಗಾರಿ, ಅವೈಜ್ಞಾನಿಕ ಯೋಜನೆ, ಅಸಮರ್ಪಕ ನೀರು ಪೂರೈಕೆ ಆರೋಪದ ಬಳಿಕ ಇದೀಗ ಶೇ. 10ರಷ್ಟು ಕಮೀಷನ್ ಆರೋಪ ದೊಡ್ಡ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪಾರದರ್ಶಕವಾಗಿರಲಿ ಅಧಿಕಾರಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ

satyadarshana
ಗದಗ : ಜೂನ್ 18: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಲಮೂಲಗಳ ಸ್ವಚ್ಛತೆಗೆ ಜಿ.ಪಂ ಸಿಇಒ ಸೂಚನೆ

satyadarshana
ಕೊಪ್ಪಳ :ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರು ಸಂಗ್ರಹ ಮತ್ತು ನೀರಿನ ಮೂಲಗಳ ಸ್ವಚ್ಛತೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮೀಣ...
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಐಎಂಎ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ; ಸಮಾಜಕ್ಕೆ ಮರಳಿ ಕೊಡುವ ವೈದ್ಯರ ಸೇವೆ ಶ್ಲಾಘನೀಯ ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ

satyadarshana
ಗದಗ  :ಜೂನ್ 16: ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ 10ನೇ ತರಗತಿಯು ಅತ್ಯಂತ ಪ್ರಮುಖ ಘಟ್ಟವಾಗಿದೆ. ಇಡೀ ರಾಜ್ಯದ ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಎದುರಿಸುವ ಈ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ 40 ಕ್ಕೂ ಹೆಚ್ಚು ಕಡೆ ದಾಳಿ: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ `ಲೋಕಾ’ ಶಾಕ್‌ :

satyadarshana
  ಬೆಂಗಳೂರು, ಜೂ.16- ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿ ಗೆಳೆದಿದ್ದಾರೆ. ಅಕ್ರಮದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಲೋಕ್ ಅದಾಲತ್ ಉತ್ತಮ ಅವಕಾಶ: ನ್ಯಾ. ಮಹಾಂತೇಶ ಎಸ್. ದರಗದ

satyadarshana
ಕೊಪ್ಪಳ ಜೂನ್ 15 : ಜುಲೈ 11 ರಂದು ರಾಜ್ಯಾದ್ಯಂತ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ರಾಷ್ಟ್ರೀಯ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

223ನೇ ದಿನದ ಬಲ್ಡೋಟ ಕಾರ್ಖಾನೆ, ಮಾಲಿನ್ಯ ವಿರೋಧಿ ಹೋರಾಟ ಯಶಸ್ವಿ;

satyadarshana
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬಸಾಫುರ ಕೆರೆ ಕಬಳಿಕೆ ಕ್ರಮಕ್ಕೆ ಆಗ್ರಹ: ಮೂಕಪ್ಪ ಮೇಸ್ತ್ರಿ ಕೊಪ್ಪಳ: ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಅವರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಉಪ...