ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!
ಸತ್ಯ ದರ್ಶನ ಕೊಪ್ಪಳ. ನವೆಂಬರ್ ತಿಂಗಳು ಕಟಾವು ಮತ್ತು ರಾಶಿ ಮಾಡುವ ಸಮಯ. ಈ ಸಮಯದಲ್ಲಿ ಎಡೆ ಬಿಡದೆ ಸುರಿದ ಮಳೆಯಿಂದ ರಾಜ್ಯದ ವಿವಿಧೆಡೆ ಭತ್ತ ಮೆಕ್ಕೆಜೋಳ, ಈರುಳ್ಳಿ ಮೆಣಸಿನ ಕಾಯಿ ಸೇರಿದಂತೆ ಬಹುತೇಕ ಬೆಳೆಗಳು...
