ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಪ್ರತಿವರ್ಷ ಗೊರವಯ್ಯ ನುಡಿಯುವ ಕಾರಣಿಕವನ್ನು ವರ್ಷದ ಭವಿಷ್ಯವಾಣಿ..
ಸುದ್ದಿಮೂಲ ಸತ್ಯ-ದರ್ಶನ ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿ ಗುರುವಾರ ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ದಸರಾ ಪ್ರಯುಕ್ತ ಗೊರವಯ್ಯ ಕಾರಣಿಕ ನುಡಿದರು. ಮಾಲತೇಶ ದೇವರ ಕಾರಣಿಕದ ಅರ್ಥ ವಿಶ್ಲೇಷಿಸಿರುವ ಹಿರಿಯರು ದೇವರಿಗೆ...
