Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷ

satyadarshana
ಕೊಪ್ಪಳ  ಮೇ 12 : ತೋಟಗಾರಿಕೆ ಇಲಾಖೆ ವತಿಯಿಂದ ಮೇ 12 ರಿಂದ ಮೇ 22ರ ವರೆಗೆ 10 ದಿನಗಳ ಕಾಲ ಕೊಪ್ಪಳ ನಗರದಲ್ಲಿನ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣದಲ್ಲಿ ಆಯೋಜಿಸಲಾದ 10ನೇ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ

satyadarshana
ಕೊಪ್ಪಳ ಮೇ 10 : ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ರೂ.1325.00 ಲಕ್ಷ ವೆಚ್ಚದಲ್ಲಿ ಆರಂಭಗೊಳ್ಳಲಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಅಮ್ಮಾ ನಿಲಯದ 2ನೇ ಮತ್ತು 3ನೇ ಮಹಡಿ ನಿರ್ಮಾಣ ಕಾಮಗಾರಿ ಹಾಗೂ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಮೇ 10 ರಿಂದ ಮದ್ಯ ಮಾರಾಟ ನಿಷೇಧ

satyadarshana
ಕೊಪ್ಪಳ ಮೇ 09: ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನರೇಗಲ್ಲ ಟ್ಟಣದಲ್ಲಿ ಮೇ 11ಕ್ಕೆ ಭವ್ಯ ನಾಟಕ ‘ಧರ್ಮದ ನುಡಿ ಬೆಂಕಿಯ ಕಿಡಿ’ ಪ್ರದರ್ಶನ

satyadarshana
ಪಟ್ಟಣದಲ್ಲಿ ಮೇ 11ಕ್ಕೆ ಭವ್ಯ ನಾಟಕ ‘ಧರ್ಮದ ನುಡಿ ಬೆಂಕಿಯ ಕಿಡಿ’ ಪ್ರದರ್ಶನ ನರೇಗಲ್ಲ: ಪಟ್ಟಣದ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಕಟ್ಟಿಬಸವೇಶ್ವರ ನಾಟ್ಯ ಸಂಘದ ವತಿಯಿಂದ ಹಜರತ್ ರಹಿಮಾನ್ ಶಾವಲಿ ಶರಣರ ಉರುಸಿನ ಅಂಗವಾಗಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಳೂರು ಗ್ರಾ.ಪಂ ಕಾರ್ಯದರ್ಶಿ, ಬಿಲ್ ಕಲೆಕ್ಟರ್, ದಿನಗೂಲಿ ನೌಕರ

satyadarshana
ಕೊಪ್ಪಳ ಮೇ 08, : ರೂ. 75,000 ಲಂಚದ ಹಣವನ್ನು ಸ್ವೀಕರಿಸಿದ ಕೋಳೂರು ಗ್ರಾಮ ಪಂಚಾಯತಿ ಕಛೇರಿಯ ಕಾರ್ಯದರ್ಶಿ ಮತ್ತು ಬಿಲ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಲಂಚದ ಹಣ ಸ್ವೀಕರಿಸಲು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಾಹಿತಿ ನೀಡದ ಕಲ್ಬುರ್ಗಿ ಜಿ.ಪಂ. ಉಪ ಕಾರ್ಯದರ್ಶಿ ಸೇರಿ, 18 ಅಧಿಕಾರಿಗಳಿಗೆ ದಂಡ: ಬಿ. ವೆಂಕಟಸಿಂಗ್

satyadarshana
ಕೊಪ್ಪಳ ಮೇ 08: ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ವಿಚಾರಣೆಗೆ ಗೈರು ಹಾಜರಾಗಿ ಆಯೋಗದ ನೋಟಿಸ್‌ಗೆ ಸ್ಪಂದನೆ ನೀಡದ ಕಾರಣ ಕಲ್ಬುರ್ಗಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಹಾಗೂ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಸಿಇಒ ವರ್ಣಿತ್ ನೇಗಿ

satyadarshana
ಕೊಪ್ಪಳ: ಮೇ 08: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನರೇಗಲ್:‌ ಪದವಿ ಕೋರ್ಸುಗಳಿಗೆ ಪ್ರವೇಶ ಆರಂಭ ಭರದಿಂದ ಸಾಗಿದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿಸಿಎ ಪ್ರವೇಶಗಳು

satyadarshana
  ನರೇಗಲ್: ಪಟ್ಟಣದ‌ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಪದವಿ ಪ್ರಥಮ ವರ್ಷದ ವಿವಿಧ ಕೋರ್ಸುಗಳಿಗೆ ಪ್ರವೇಶಗಳು ಆರಂಭಗೊಂಡಿವೆ ಎಂದು ಪ್ರಾಂಶುಪಾಲ ಎಸ್.‌ ಎಲ್.‌ ಗುಳೇದಗುಡ್ಡ ತಿಳಿಸಿದರು. ಈ ಕುರಿತು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಲೋಕೋಪಯೋಗಿ ಇಲಾಖೆಯಲ್ಲಿ ಅನ್ಯ ಇಲಾಖೆಗಳ ಅಧಿಕಾರಿಗಳ ನಿಯೋಜನೆ ತಕ್ಷಣ ಸ್ಥಗಿತಗೊಳಿಸಿ: ಮುಖ್ಯ ಕಾರ್ಯದರ್ಶಿಗಳಿಗೆ ಮನವಿ

satyadarshana
 ಬೆಂಗಳೂರು .ಲೋಕೋಪಯೋಗಿ ಇಲಾಖೆ(Public Works Department)ಯಲ್ಲಿ ಈಗಾಗಲೇ ಅರ್ಹ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಮೇಲ್ದರ್ಜೆಯ ಅಧಿಕಾರಿಗಳು ಲಭ್ಯವಿದ್ದರೂ, ಇತರೆ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ, ನಿಯೋಜನೆ ಹಾಗೂ ಪ್ರಭಾರಿಯಾಗಿ ನಿಯೋಜಿಸುತ್ತಿರುವ ಕ್ರಮವನ್ನು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕನಕಗಿರಿ ಉತ್ಸವದ ಸಿದ್ಧತೆ ವೇಗಗೊಳಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಅಧಿಕಾರಿಗಳಿಗೆ ಸೂಚನೆ

satyadarshana
ಕೊ ಪ್ಪಳ ಮೇ 06 : ಕನಕಗಿರಿ ಉತ್ಸವ 2026ರ ಆಚರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಮೇ 06ರಂದು ಕನಕಗಿರಿ ಪಟ್ಟಣಕ್ಕೆ ಭೇಟಿ ನೀಡಿ ತಾಲೂಕು ಪಂಚಾಯತ್...