Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

satyadarshana
ರೋಣ :-ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ. ರೋಣ ತಾಲ್ಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿಯಾಗಿ ಮಾಡಲು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಹಶಿಲ್ದಾರರ ಅವರ ಕಛೇರಿಯಲ್ಲಿ ತಹಶಿಲ್ದಾರರ ಅವರ ನೇತೃತ್ವದಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

satyadarshana
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ ಗದಗ: ಗಜೇಂದ್ರಗಡ ತಾಲೂಕು ಅಕ್ಟೋಬರ್ 04 ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯು ಅಕ್ಟೋಬರ್ 04 ರಂದು ಮಧ್ಯಾಹ್ನ 2.30 ಗಂಟೆಗೆ ಗಜೇಂದ್ರಗಡ ಪುರಸಭೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ನಿರಂತರ ಪರಿಶ್ರಮದಿಂದ ಸಾಧನೆ ಮಾಡಿರಿ

satyadarshana
  ಗಜೇಂದ್ರಗಡ: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜಯಂತೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯ ಹಾಗೂ ಸಮೂಹ ಮಾಧ್ಯಮದಲ್ಲಿ ದಶಕಗಳ ಸೇವೆ ಸಲ್ಲಿಸಿರುವುದನ್ನುಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗಾಂಧೀಜಿ ಸ್ಮರಣೆಗೆ ‘ಸ್ವಚ್ಛತೆಯೇ ಸೇವೆ’ ಅಭಿಯಾನ.

satyadarshana
.ಗಜೇಂದ್ರಗಡ. ಸೂಡಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ವಿಭಿನ್ನ ಕಾರ್ಯಕ್ರಮ: ‘ಸ್ವಚ್ಛತೆಯನ್ನು ಸೇವೆ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದರು. ಅವರ ಜನ್ಮದಿನವನ್ನು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಉದ್ಯಮ ಉತ್ತೇಜಿಸಲು ಮಾರಾಟ ಮಳಿಗೆ ಸಹಕಾರಿ: ಬಡಿಗೇರ

satyadarshana
ಸಂಜೀವಿನಿ ಗುಂಪಿನಿಂದ ತಯಾರಿಸಿದ ಸಾಮಾಗ್ರಿಗಳು ಸಾನ್ವಿ ಮಾರ್ಟ್ ಮಾರಾಟ ಗಜೇಂದ್ರಗಡ: ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಮತ್ತು ಉದ್ಯಮವನ್ನು ಉತ್ತೇಜಿಸಲು ಮುಂದಾಗಲು ಈ ಮಾರಾಟ ಮಳಿಗೆ ಸಹಕಾರಿಯಾಗಿದೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪರಿವರ್ತನಾ ಯುಗದ ಪ್ರತಿ ಮೂರ್ತಿಗಳು 

satyadarshana
  ಗಜೇಂದ್ರಗಡ     ಶಾಂತಿದೂತ, ಅಹಿಂಸಾ ಮೂರ್ತಿ ಮಹಾತ್ಮ ಗಾಂಧೀಜಿ ಹಾಗೂ ಸರಳ ಸಜ್ಜನಿಕೆಯ ರೂವಾರಿ ಲಾಲ್ ಬಹದ್ದೂರ್ ಶಾಸ್ತ್ರಿಜಿ ಭಾರತದ ದಾಸ್ಯತ್ವವನ್ನು ಹೋಗಲಾಡಿಸಲು ಮಹಾತ್ಮ ಗಾಂಧೀಜಿ ಶ್ರಮಿಸಿದರೆ ಈ ದೇಶದ ಬಡತನ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

satyadarshana
ರೋಣ : ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ರೋಣ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಯಾವಗಲ್,...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಾಗರಿಕರಿಗೆ ಸೂಕ್ತ ಸೌಲಭ್ಯಗಳು ದೊರಕಬೇಕು

satyadarshana
  ಹುಬ್ಬಳ್ಳಿ :ಭಾರತದ ಜನಸಂಖ್ಯೆಯಲ್ಲಿ ಶೇಕಡ 35ವೃದ್ಧ ಪುರುಷರು ಮತ್ತು ಶೇ 25 ರಷ್ಟು ವೃದ್ಧ ಮಹಿಳೆಯರು ಅನಕ್ಷರಸ್ಥರಾಗಿದ್ದು, ಬಹುಪಾಲು ಮಹಿಳೆಯರು ಒಬ್ಬಂಟಿಗರಾಗಿದ್ದಾರೆ. ಅದ್ದರಿಂದ ಆರ್ಥಿಕ ಅವಲಂಬನೆಯು ಅಧಿಕವಾಗಿದೆ. ೨೦೦೧ನೇ ಇಸವಿಯ ಹೊತ್ತಿಗೆ ೧.೮...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ನಮ್ಮದು ನುಡಿದಂತೆ ನಡೆದ ಸರ್ಕಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ

satyadarshana
ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22: ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ....
ಕ್ರೀಡೆಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2024-25 ನೇ ಸಾಲಿನ ಬೆಳಗಾವಿ ವಿಬಾಗ ಮಟ್ಟದ ದಸರಾ ಕ್ರೀಡಾಕೂಟ

satyadarshana
  ಗದಗ : ಸೆಪ್ಟೆಂಬರ್ 22: 2024-25 ನೇ ಸಾಲಿನಲ್ಲಿ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು ಗದಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 09-00 ಗಂಟೆಗೆ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ...