ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದಕೊಟ್ಟಿರುವ ಪತ್ರಕರ್ತ ಮಂಜುನಾಥಗೆ ಮತ್ತೊಂದು ಉನ್ನತ ಹುದ್ದೆ
ವಕೀಲ-ಪತ್ರಕರ್ತ ಮಂಜುನಾಥ ಎಸ್. ರಾಠೋಡ ಗೆ ಒಲಿದು ಬಂದ ಪ್ರತಷ್ಠಿತ “ಕ್ರಾಂತಿಸೂರ್ಯ ಜೈಭೀಮ್ ಸೇನೆ”ಯ ರಾಜ್ಯಾಧ್ಯಕ್ಷ ಸ್ಥಾನ ” ಸೌಜನ್ಯಶೀಲ, ಅತ್ಯಂತ ನಿಗರ್ವಿ, ಅಜಾತಶತ್ರು ಪ್ರಜಾಪ್ರಭುತ್ವದ ನಾಲ್ಕನೇಯ ಸ್ತಂಭಕ್ಕೆ ಮಾನ್ಯತೆ ತಂದ, ವಸ್ತುನಿಷ್ಠ,...
