ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಜುಲೈ 29 ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ...
