ಹಲವಾರು ಚಳುವಳಿ ಮಾಡುವ ಮೂಲಕ ಎಲ್ಲಾ ಸರ್ಕಾರಗಳಿಗೆ ನಮ್ಮ ಎಚ್ಚರಿಕೆ ಕೊಟ್ಟಿದ್ದೇವೆ.ಬಸವರಾಜ ಕಡಿಬಿನ
ರಾಜ್ಯ ಸರಕಾರ ಕಣ್ಣು ತೆರೆದಿದ್ದು ನಾವು ಎಚ್ಚರಿಕೆಯಿಂದ ನಾನು ಮಾದಿಗ ಎಂದು ಹೆಸರು ನಮೋದಿಸಲು :ಮಂಜುನಾಥ್ ಬುರುಡಿ ಮತ್ತು ಅವರ ತಂಡ ಅನೇಕ ಹಳ್ಳಿಗಳಿಗೆ ಭೇಟಿ ನೀಡುವದರರೊಂದಿಗೆ ಕರಪತ್ರ ಕೊಡುವದರ ಮೂಲಕ ಮನವಿ ...
