Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ತನಿಖಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು

satyadarshana
ಗದಗ : ಜುಲೈ 14: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನೆವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ 21,034 ಟಿಕೆಟ್ ರಹಿತ ಪ್ರಯಾಣಿಕರಿಂದ ರೂ.20.19 ಲಕ್ಷ ದಂಡ ವಸೂಲಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅನ್ನಭಾಗ್ಯ: ನಗದು ವರ್ಗಾವಣೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ವಹಿಸಿ

satyadarshana
ಗದಗ:ಜು.13: ಸರಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ ಹೆಚ್ಚುವರಿ ೫ ಕೆ.ಜಿ. ಅಕ್ಕಿಯ ನಗದನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಪ್ರಕ್ರಿಯೆ ಜಿಲೆಯಲ್ಲಿ ಆರಂಭವಾಗಿದ್ದು ಇನ್ನೆರೆಡು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಿ, ಜನರಿಗೆ ಮಾಹಿತಿ ಓದಗಿಸಿ : ಡಾ. ಸುಶೀಲಾ.ಬಿ

satyadarshana
ರೋಣ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಎಲ್ಲಾ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮ ಫಲಕದಲ್ಲಿ ಅಳವಡಿಸಿ ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಗ್ರಾಪಂ ಹಂತದ ಸಿಬ್ಬಂದಿ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಭಿವೃದ್ದಿ ಪಥದ ಜನಪರ ಬಜೆಟ್- ಎಚ್.ಕೆ.ಪಾಟೀಲ

satyadarshana
ಬೆಂಗಳೂರು : ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಮುಂಗಡ ಪತ್ರ ಅರ್ಥವ್ಯವಸ್ಥೆಯನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯುವ ರಾಜ್ಯದ ಎಲ್ಲಾ ವರ್ಗಗಳ ಸೇರ್ಪಡೆ ಮಾಡುವ ಜನಪರ ಬಜೆಟ್. ಪ್ರಾಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳನ್ನು ಮುಂಗಡಪತ್ರದಲ್ಲಿ ಪ್ರಕಟಿಸಿ, ಕಾಂಗ್ರೆಸ್...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕಾಣೆಯಾದ ಮಗನನ್ನ ಹುಡುಕಿಕೊಟ್ಟವರಿಗೆ ಮೂರು ಲಕ್ಷ ರೂಪಾಯಿ ಬಹುಮಾನ

satyadarshana
  ಗದ ಗ : ತಿಂಗಳಿಂದ ಕಾಣೆಯಾಗಿರೋ ಮಗುವನ್ನ ಹುಡುಕಿ ಕಂಗಾಲಾಗಿರೋ ಪೊಷಕರು, ಮಗುವನ್ನ ಹುಡುಕಿ ಕೊಟ್ಟವರಿಗೆ ಮೂರು ಲಕ್ಷ ರೂಪಾಯಿ ಬಹುಮಾನ ಕೊಡೋದಾಗಿ ಘೋಷಣೆ ಮಾಡಿದ್ದಾರೆ.. ಗದಗ ನಗರದ ಹೊಂಬಳನಾಕಾ ಜನತಾ ಕಾಲನಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿಸಲು ಥರ್ಡ ಐ ಶೀಘ್ರ ಜಾರಿ ಸಚಿವ ಎಚ್.ಕೆ.ಪಾಟೀಲ

satyadarshana
ಗದಗ : ಜೂನ್ ೩೦: ಗದಗನಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿ ಜಾರಿಗೊಳಿಸುವ ಉದ್ದೇಶದಿಂದ ಥರ್ಡ ಐ ಎಂಬ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ

satyadarshana
ಕೊಪ್ಪಳ: ಜೂನ್ 30.06.2023ರ ಜುಲೈ 1ರಿಂದ 2024ರ ಜೂನ್ 30ರವರೆಗೆ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪದ ಹಾಗೂ ಮುಂದಿನ 5 ವರ್ಷಗಳಲ್ಲಿ 25 ಕೋಟಿ ಸಸಿ ನೆಟ್ಟು ಪೋಷಿಸುವ ನಿರ್ಣಯದ ಮಹತ್ವದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ವಾಂತಿ ಬೇಧಿ ಪ್ರಕರಣ: ಕರ್ತವ್ಯಲೋಪದಡಿ ಬಸರಿಹಾಳ, ಬಿಜಕಲ್ ಪಿಡಿಓ ಅಮಾನತ್ತು

satyadarshana
ಕೊಪ್ಪಳ : ಜೂನ್ 21.ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳನ್ನು ಕರ್ತವ್ಯಲೋಪದಡಿ ಅಮಾನತ್ತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ....
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಯೋಗದಿಂದ ದೈಹಿಕ ಮಾನಸಿಕ ಸದೃಢತೆ ಸಾಧ್ಯ:  ಜಗದೀಶ್ ಕರಡಿಯವರು 

satyadarshana
ನರೇಗಲ್: ಯೋಗ೯ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ನಿರೋಗಿಯಾಗು ವಿಶ್ವ ಯೋಗ ದಿನಾಚರಣೆ.ಯೋಗ ಮುಕ್ತ ರೋಗ ಮುಕ್ತ. ಎಂಬಂತೆ ವಿಶ್ವಕ್ಕೆ ಯೋಗದ ಮಹತ್ವವನ್ನು ಪರಿಚಯಿಸಿಕೊಟ್ಟ ಹೆಮ್ಮೆಯ ನಮ್ಮ ಭಾರತ 9 ನೇ ವಿಶ್ವ...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

🚨 ಸತ್ಯದರ್ಶನ ಕನ್ನಡ ದಿನಪತ್ರಿಕೆ.🚨14.06.2023✍🏿

satyadarshana
🚨ವೈದ್ಯಕೀಯ  ಇಲಾಖೆಗೆ ಚುರುಕು ಮುಟ್ಟಿಸಿದ ಸಿಎಂ  ...