Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸರ್ವರಿಗೂ ಸಮಾನವಾಗಿ ಅನ್ವಯವಾಗುವ ಹಕ್ಕುಗಳೆ ಮಾನವ ಹಕ್ಕುಗಳು .ಗುಗಲೊತ್ತರ್

satyadarshana
  ಗಜೇಂದ್ರಗಡ ಮಾನವ ಹಕ್ಕುಗಳಿಗೆ ಸಂಬಂಧಿಸಿದ ಪರಿಕಲ್ಪನೆಯನ್ನು ಅವಲೋಕಿಸಿದಾಗ ಅದು ತೀರ ಇತ್ತೀಚಿನದಾಗಿದೆ ಮಾನವರೆಲ್ಲರಿಗು ಸಮಾನವಾಗಿ ಅನ್ವಯವಾಗುವ ಹಕ್ಕುಗಳನ್ನೇ ಮಾನವ ಹಕ್ಕುಗಳು ಎಂದು ಸರಳವಾಗಿ ಅರ್ಥೈಸಬಹುದಾಗಿದೆ 17ನೇ ಶತಮಾನದ ವೇಳೆಗೆ ಮೊದಲ ಬಾರಿಗೆ ಮಾನವ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಿರಲಿ – ಸಚಿವ ಶಿವರಾಜ ತಂಗಡಗಿ

satyadarshana
ಕೊಪ್ಪಳ :ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಲೋಕಾಯುಕ್ತ ಜನ ಸಂಪರ್ಕ ಸಭೆ

satyadarshana
ಗದಗ : ಡಿಸೆಂಬರ್ 5: ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಡಿಸೆಂಬರ್ 12 ರಂದು ಗುರುವಾರದಂದು ಬೆಳಿಗ್ಗೆ 10.30...
Otherಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ; ಕ್ರಾಂತಿಸೂರ್ಯ ಜೈಭೀಮ್ ಸೇನೆಯಿಂದ ಅಂಬೇಡ್ಕರ ಸ್ಮರಣೆ

satyadarshana
  ಅಂಬೇಡ್ಕರರ ಹಾದಿಯಲ್ಲಿ ಮುನ್ನಡೆಯಿರಿ: ಆಮಿರ್ ಅಶಅರೀ ಬನ್ನೂರು ಗಜೇಂದ್ರಗಡ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಸಮಾನತೆ, ಅಸಹಿಷ್ಣುತೆ ಮತ್ತು ಅಸ್ಪ್ರಶ್ಯತೆ ಸೇರಿದ ಅನೇಕ ಸಾಮಾಜಿಕ ತಲ್ಲನಗಳ ವಿರುದ್ಧ ಸದಾ ಹೋರಾಡುತ್ತಲ್ಲಿದ್ದ ಮತ್ತೊಂದು ದನಿಯಾಗಿದ್ದಾರೆ ಎಂದು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬಾಬಾ ಸಾಹೇಬರ ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

satyadarshana
   ಬಾಬಾ ಸಾಹೇಬರ ಕಳೆದುಕೊಂಡ ಭಾರತ ಅನಾಥವಾಗಿದೆ:       ಮಂಜು ಬುರುಡಿ ರೋಣ: ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅನುಪಮ ಕೊಡಗೆ ನೀಡಿದ ಭಾರತೀಯ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗದಗ ಜಿಲ್ಲೆಯ ಕೊಡಗೆ ಅಪಾರ

satyadarshana
  ಗದಗ: ಡಿಸೆಂಬರ್ 4 : ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗದಗ ಜಿಲ್ಲೆಯ ಕೊಡಗೆ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲ ಅವರಿಂದ ಬಾಗಿನ ಅರ್ಪಣೆ

satyadarshana
  ಗದಗ: ಜಿಲ್ಲೆಯ ರೋಣ ಮತಕ್ಷೇತ್ರದ ಹಾಗೂ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಐತಿಹಾಸಿಕ ಪ್ರಸಿದ್ಧ ಕೆರೆಗೆ ಡಿ. 1ರಂದು ಬೆಳಿಗ್ಗೆ 11ಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮ ಜರುಗಲಿದೆ. ಕಾನೂನು, ನ್ಯಾಯ ಮತ್ತು ಮಾನವ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ನರೇಗಾ ಯೋಜನೆಯ ಕಾಮಗಾರಿಗಳ ಪರಿಶೀಲಿಸಿದ ರಾಜ್ಯ ತಂಡ* ರೋಣ ತಾಲೂಕಿನ ಅಬ್ಬಿಗೇರಿ ಹಾಗೂ ಸವಡಿ ಗ್ರಾಪಂ ಗಳಿಗೆ ಭೇಟಿ

satyadarshana
  ಗದಗ :ನವೆಂಬರ್ 26: ರೋಣ ತಾಲೂಕಿನ ಅಬ್ಬಿಗೇರಿ ಹಾಗೂ ಸವಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ FTO ಗಳ ಪರಿಶೀಲನೆ ಕುರಿತು ಅಯುಕ್ತಾಲಯದಿಂದ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯವಿಡಿಯೋ

ನೊಂದವರಿಗೆ ನ್ಯಾಯ ಒದಗಿಸುವುದು ಕಾನೂನಿನ ಮುಖ್ಯ ಉದ್ದೇಶ : ದಿವಾನಿ ನ್ಯಾಯಾಧೀಶ ಆದಿತ್ಯ ಬಿ. ಕಲಾ

satyadarshana
  ಗಜೇಂದ್ರಗಡ: ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ ಹಾಗೂ ಸರ್ವರಿಗೂ ಸಮಾನತೆ ಒದಗಿಸಿದೆ. ಪ್ರಜಾಪ್ರಭುತ್ವ ಆಧಾರದ ಮೇಲೆ ಲಿಖಿತ ರೂಪದಲ್ಲಿ ರಚನೆಗೊಂಡು, ಭಾರತೀಯರ ಬದುಕಿಗೆ ಹತ್ತಿರವಾಗಿರುವ ಭಾರತದ ಸಂವಿಧಾನ, ಸೃಜನ ಶೀಲ, ಸ್ಪಂಧನಾ ಮತ್ತು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ನರೇಗಲ್‌ನಿಂದ ಗಡ್ಡಿ ಹಳ್ಳದವರೆಗೆ ರಸ್ತೆ ಸಂಚಾರಕ್ಕೆ ತೊಂದರೆ; ಒಂದೇ ವಾಹನ ಸಂಚಾರ

satyadarshana
  .       ನರೇಗಲ್‌ನಿಂದ ಗಡ್ಡಿ ಹಳ್ಳದವರೆಗೆ ರಸ್ತೆ ಸಂಚಾರಕ್ಕೆ                        ತೊಂದರೆ; ಒಂದೇ ವಾಹನ ಸಂಚಾರ  . ...