ನರೇಗಲ್ಲ : ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಮಂಗಳವಾರ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಭೇಟಿ ನೀಡಿದರು. ಪ.ಪಂ ಸಭಾಭವನದಲ್ಲಿ ಡೋರ್ ಕ್ಲೋಜ್ ಗೌಪ್ಯ ಸಭೆ ನಡೆಸುವ ಉದ್ದೇಶದಿಂದ ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಿದ...
ರಾಜಕಾರಣಿಗಳಿಗೆ ಅಧಿಕಾರಮುಖ್ಯವಲ್ಲ, ಜನರ ಸೇವೆಗೆ ಆದ್ಯತೆ ನೀಡಿ ಸಚಿವ ಸಿ.ಸಿ.ಪಾಟೀಲ ಗದಗ : ೨೦೧೮ರಲ್ಲಿ ಬಿಜೆಪಿ ಪಕ್ಷಕ್ಕೆ ಮತದಾರರು ಜನಾದೇಶ ಮಾಡಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು...
ಗದಗ : ನವೆಂಬರ್ 29: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನರಗುಂದ ತಾಲೂಕ ಬಾಲಭವನ ವತಿಯಿಂದ 5-16 ವರ್ಷದೊಳಗಿನ ಮಕ್ಕಳಿಗೆ ದೇಶಭಕ್ತಿಗೀತೆ ಸ್ಪರ್ದೆ,ಚಿತ್ರಕಲೆ ಸ್ಪರ್ದೆ,ಕನ್ನಡ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿಯುಳ್ಳ ಮಕ್ಕಳು ಸಮಗ್ರ ಶಿಶು ಅಭಿವೃದ್ದಿ...
ಗದಗ : ನವೆಂಬರ್ 28: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಗದಗ , ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ಹೊಸ ಕೈಗಾರಿಕಾ ನೀತಿ 2020-25 ಮತ್ತು ಇತರೆ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು...
ಬೆಂಗಳೂರು: ನವಂಬರ್ 25. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.ಖಾಸಗಿ ರೆಸಾರ್ಟ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಭೆ ಆರಂಭವಾಗುತ್ತಿದ್ದಂತೆ ಕುಸಿದು ಬಿದ್ದು ಶ್ರೀ ಶೈಲಪ್ಪ...
ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ , ಜಾನುವಾರು ಜಾತ್ರೆ ಮತ್ತು...
ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿಯಾಗಿ ಉದರ ಶಸ್ತ್ರ ಚಿಕಿತ್ಸೆ ನೇರವೇರಿಸಲಾಗಿದೆ. 07 ತಿಂಗಳ ಹಸುಗೂಸು ವಿಪರಿತ...
ಸತ್ಯ ದರ್ಶನ ಲಕ್ಷ್ಮೇಶ್ವರ:ನ.20.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಹುಲ್ಲೂರ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಿದ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು...
ಗಜೇಂದ್ರಗಡ : ( ಸತ್ಯ ದರ್ಶನ ) ನ -17.ಗಜೇಂದ್ರಗಡ ಸಮೀಪದ ಸೂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ತಂದೆಯೇ ಮಗನ ಮೇಲೆ ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ಜರುಗಿದೆ. ಹೊಲದ ಮಾಲೀಕರ ಹತ್ತಿರ...
ಗದಗ : ನವೆಂಬರ್ 17: ಪ್ರಸಕ್ತ ದಿನಮಾನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಮಾನಸಿಕ ಹಾಗೂ ದೈಹಿಕ ದೌರ್ಜನ್ಯಗಳನ್ನು ತಡೆಯಲು ಕಾನೂನುಗಳ ಅರಿವಿನ ಜತೆಗೆ, ಸಮಾಜದಲ್ಲಿರುವ ಪ್ರತಿಯೊಬ್ಬರ ಮನಸ್ಥಿತಿಗಳು ಬದಲಾವಣೆಯಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು...