ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜನಜಾಗೃತಿಗಾಗಿ ಕಾಲನಡಿಗೆ ಜಾಥಾ, ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ: ನ.10: ಭಾರತ ಚುನಾವಣಾ ಆಯೋಗವು ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಆರಂಭಿಸಿದ್ದು, ಒಂದು ತಿಂಗಳ ಕಾಲ ಪ್ರತಿ ಮತಗಟ್ಟೆ ಅಧಿಕಾರಿ ತನ್ನ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ, ಮತದಾರ...
