ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ
ಅಹಮದಾಬಾದ್, ನ.19- ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯ ನಾಳೆ ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಹಣಾಹಣಿ ಕ್ರೀಡಾ ರಸಿಕರಿಗೆ ರಸದೌತಣ ಉಣಬಡಿಸಲಿದೆ. ಪಂದ್ಯ...
