ಡಾ. ರಾಜಕುಮಾರ ಅವರು ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ
ಗದಗ: ನಮ್ಮ ಸಂಸ್ಕೃತಿ, ನಮ್ಮತನವನ್ನು ಬೆಳೆಸುವ ದಿಟ್ಟತನ ಹೊಂದಿದ್ದ ಡಾ. ರಾಜಕುಮಾರ ಅವರು ಕಲೆಗಾಗಿ ಬದುಕು, ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ...
